ರಾಜ್ಯಾದ್ಯಂತ ವಕೀಲರ ಮೇಲೆ ನಿರಂತರವಾಗಿ ಹತ್ಯೆ, ಹಲ್ಲೆ, ದೌರ್ಜನ್ಯಗಳು ನಡೆಯುತ್ತಿರುವುದನ್ನು ಖಂಡಿಸಿ, ರಾಜ್ಯಾದ್ಯಂತ ನಡೆಯುತ್ತಿರುವ ಹೋರಾಟವನ್ನು ಬೆಂಬಲಿಸಿ, ದೇವದುರ್ಗ ವಕೀಲರ ಸಂಘ ಮಂಗಳವಾರದಂದು ಕೋರ್ಟ ಆವರಣದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ನ್ಯಾಯಾಲಯದ ಕಲಾಪಗಳಿಂದ ದೂರ...
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ತುರ್ವಿಹಾಳ ಪೊಲೀಸ್ ಠಾಣೆಯ ಪಿಎಸ್ಐ ಸುಜಾತ ನಾಯಕ ವಕೀಲರೊಬ್ಬರ ಮೇಲೆ ಸೋಮವಾರ ಬೆಳಿಗ್ಗೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಖಂಡಿಸಿ ಸಿಂಧನೂರು ತಾಲ್ಲೂಕು...