ನ್ಯೂಯಾರ್ಕ್ನಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಕಾರ್ಮಿಕ ವಕೀಲರಾಗಿ ಸೇವೆ ಸಲ್ಲಿಸಿ, ಇತ್ತೀಚೆಗಷ್ಟೇ ನಿವೃತ್ತಿ ಪಡೆದು ಭಾರತಕ್ಕೆ ಮರಳಿದ್ದ 62 ವರ್ಷದ ಅತುಲ್ ತಲ್ವಾರ್ ಎಂಬುವವರು ಸೈಬರ್ ವಂಚಕರ ಬಲೆಗೆ ಬಿದ್ದು ತಮ್ಮ...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ಉಳಿದಿಬ್ಬರು ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿ, ಹಲವು ಪತ್ರಗಳನ್ನು ಬರೆದಿದ್ದದ್ದು ಇದೀಗ ಬಹಿರಂಗವಾಗಿದೆ. ಈ ಬೆಳವಣಿಗೆಯು ಚುನಾವಣಾ ಆಯೋಗದ ಸ್ವಾಯತ್ತತೆ ಕುರಿತು ಪ್ರಶ್ನಗಳನ್ನು ಎತ್ತಿದೆ....
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಕೋರ್ಟ್ ಹಾಲ್ನಲ್ಲಿ ವಕೀಲ ರಾಕೇಶ್ ಕಿಶೋರ್ ಶೂ ಎಸೆದ ಘಟನೆ ಖಂಡನೀಯ, ತಕ್ಷಣ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಮಾದಿಗ ಮೀಸಲಾತಿ ಹೋರಾಟ...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಸರ್ಕಾರ ದೇಶದ್ರೋಹದ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡು ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ...
ವಕೀಲ, ಮಾಜಿ ಕಾಂಗ್ರೆಸ್ ಕಾನೂನು ಘಟಕದ ಸಂಚಾಲಕ ಫಿರೋಜ್ ಪಠಾಣ್ ಅವರ ಮೃತದೇಹವು ಗುಜರಾತ್ನ ತಾಪಿ ನದಿಯ ದಡದಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಫಿರೋಜ್ ಪಠಾಣ್ ಅವರು ಗುಜರಾತ್ನ...