ಕೇಂದ್ರ ಸರ್ಕಾರ ತಂದಿರುವ 2025ರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ, ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕಾನೂನು ಹೋರಾಟ ಮಾಡಿಕೊಂಡು ಬಂದಿದೆ. ಇದರ ಬೆಂಬಲವಾಗಿ 2025,...
'ವಕ್ಫ್ ಮಂಡಳಿ ರೈತರ ಜಮೀನುಗಳಿಗೆ ವಕ್ಫ್ ಆಸ್ತಿ ಎಂದು ನೋಟಿಸ್' ನೀಡಿರುವುದಾಗಿ ಬಿಜೆಪಿ ಹಾಗೂ ಸಂಘಪರಿವಾರ ಗುಲ್ಲೆಬ್ಬಿಸಿ, ದೊಡ್ಡ ಸಂಘರ್ಷ ಉಂಟಾಗುವಂತೆ ಮಾಡಿತ್ತು. ಇದರ ಮಧ್ಯೆಯೇ ರಾಜ್ಯದ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ...
ಮಠಗಳಿಗೆ, ದೇವಸ್ಥಾನಗಳಿಗೆ ಸಿಕ್ಕ ಕಾನೂನಿನ ಅವಕಾಶ ಮುಸ್ಲಿಮರ ವಕ್ಫ್ ಗೆ ಇಲ್ಲವೇ? ವಕ್ಫ್ ಗೆ ಬಂದಿರುವ ಜಮೀನುಗಳು ಕೂಡಾ ಇಸ್ಲಾಮಿಕ್ ಭಕ್ತರಿಂದ ಬಂದಿರುವ ದಾನದ ಜಮೀನುಗಳೇ ಆಗಿವೆ. ಮುಸಲ್ಮಾನರು ದಾನ ಮಾಡಿದ ಆಸ್ತಿ...
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ...
ಕರ್ನಾಟಕದಲ್ಲಿ ರೈತರ ಜಮೀನನ್ನು ವಕ್ಫ್ ಬೋರ್ಡ್ ಆಕ್ರಮಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿ, ಇಲ್ಲದ ವಿವಾದವನ್ನು ಮುನ್ನೆಲೆಗೆ ತಂದು, ಗದ್ದಲ ಎಬ್ಬಿಸುತ್ತಿದೆ. ಇದಕ್ಕೆ ಕೆಲವು ಮುಖ್ಯವಾಹಿನಿ ಎಂದು ಎನಿಸಿಕೊಂಡ ಮಾಧ್ಯಮಗಳು ಕೂಡ ಕೈ ಜೋಡಿಸಿವೆ....