ಹೊಸ ಮಸೂದೆಯಲ್ಲಿ ಪ್ರಸ್ತಾಪಿಸಲಾದ ಸೆಕ್ಷನ್ 3ಬಿ, ಮುಸ್ಲಿಂ ಸಮುದಾಯಕ್ಕೆ ಸೇರಿದ ಧಾರ್ಮಿಕ ಆಸ್ತಿಯನ್ನು ಕಾನೂನಾತ್ಮಕವಾಗಿ ಕಸಿದುಕೊಳ್ಳಲು ಅವಕಾಶ ಮಾಡಿಕೊಡುತ್ತದೆ. ಜಿಲ್ಲಾಧಿಕಾರಿ ನಿರ್ಧಾರದ ವಿರುದ್ಧ ಕೋರ್ಟ್ ಮೊರೆಹೋಗಲು ಅವಕಾಶ ಇರುತ್ತದೆಯಾದರೂ, ಅದು ಆಸ್ತಿಯನ್ನು ವಿವಾದಗೊಳಿಸಿ,...
ಬಿಜೆಪಿ, ಕಾಂಗ್ರೆಸ್ ಹಾಗೂ ಮೈತ್ರಿಕೂಟದ ಜೆಡಿಎಸ್ ಸರ್ಕಾರಗಳೆಲ್ಲವೂ ವಕ್ಫ್ ಆಸ್ತಿ ಮರುವಶಕ್ಕೆ ಪಡೆಯಲು ಹಲವು ಕ್ರಮಗಳನ್ನು ತೆಗೆದುಕೊಂಡಿವೆಯಾದರೂ ಯಾವುದು ತಾರ್ಕಿಕ ಅಂತ್ಯ ಕಂಡಿಲ್ಲ. ಶಾಶ್ವತ ಪರಿಹಾರ ಎಂಬುದು ಮೂರೂ ಪಕ್ಷಗಳಿಗೆ ಬೇಡವಾದ ಸಂಗತಿ....
ಗದಗ ಜಿಲ್ಲೆಯ ರೋಣ ತಾಲೂಕಿನ ನರೇಗಲ್ ಪಟ್ಟಣದ ಅನ್ನದಾನೇಶ್ವರ ಮಠದ ಪ್ರಸಾದ ನಿಲಯದ 11.19 ಗುಂಟೆ ಎಕರೆ ಆಸ್ತಿ ವಕ್ಫ್ ಹೆಸರಿಗೆ ನಮೂದಾಗಿದ್ದು, ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2019-20 ಬಿಜೆಪಿ ಸರ್ಕಾರದ ಅವಧಿಯಲ್ಲೇ...
ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾದ ನೋಟಿಸ್‌ಗಳನ್ನು ಕೂಡಲೇ ಹಿಂಪಡೆಯಬೇಕೆಂದು ಸರ್ಕಾರ ಆದೇಶಿಸಿದೆ ಎಂದು ಬೀದರ್ ಸಂಸದ ಸಾಗರ ಖಂಡ್ರೆ ತಿಳಿಸಿದ್ದಾರೆ.
ಬೀದರ್‌ನಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, "ಈ ಬಗ್ಗೆ ಮುಖ್ಯಮಂತ್ರಿ...
ವಿಜಯಪುರದಲ್ಲಿ ಹಲವು ರೈತರ ಜಮೀನಿನ ಉತಾರದಲ್ಲಿ ವಕ್ಫ್ ಅಸ್ತಿ ಎಂಬುದಾಗಿ ಸೇರಿದ್ದರೆ, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಾ ಹೋಬಳಿ ಸಾವಳೇಶ್ವರ ಗ್ರಾಮದ ದೇವಸ್ಥಾನದ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂಬುದಾಗಿ...