ಶನಿವಾರ ಈದಿನ.ಕಾಮ್ ವಿಡಿಯೋವೊಂದನ್ನ ಬಯಲಿಗೆಳೆದಿತ್ತು. ಅದೇನೂ ಹೊಸ ವಿಡಿಯೋ ಅಲ್ಲ. ಆದರೆ, ಇವತ್ತಿನ ಸಂದರ್ಭದಲ್ಲಿ ಅದು ಬಹಳ ಮುಖ್ಯವಾದ ವಿಡಿಯೋ ಆಗಿತ್ತು. ಅದು ಈ ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರದ್ದು....
ಈಗ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದೆ. ಇಂತಹ ಸಮಯದಲ್ಲಿ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿಗೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ವಿಚಾರಗಳು ಬೇಕು. ಅದಕ್ಕಾಗಿಯೇ, ವಕ್ಫ್ ಆಸ್ತಿ ವಿಚಾರವನ್ನು ವಿವಾದಕ್ಕೆ ಸಿಲುಕಿಸಿ, ರಾಜ್ಯದಲ್ಲಿ ಗದ್ದಲ ಸೃಷ್ಟಿಸುತ್ತಿದೆ....
ವಕ್ಫ್ ಆಸ್ತಿ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣವೇ ವಾಪಸ್ ಪಡೆಯಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಕಂದಾಯ ಇಲಾಖೆ,...
ಕರ್ನಾಟಕದಲ್ಲಿ ರೈತರ ಜಮೀನನ್ನು ವಕ್ಫ್ ಬೋರ್ಡ್ ಆಕ್ರಮಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಇಲ್ಲದ ವಿವಾದವನ್ನು ಮುನ್ನೆಲೆಗೆ ತಂದು, ಗದ್ದಲ ಎಬ್ಬಿಸುತ್ತಿದೆ. ಗಲಭೆ, ಸಂಘರ್ಷಗಳು ನಡೆಯುವಂತೆ ಮಾಡಿದೆ. ವಕ್ಫ್ ಆಸ್ತಿ ವಿಚಾರ ಇಟ್ಟುಕೊಂಡು ಬಿಜೆಪಿ...
ರಾಜ್ಯದಲ್ಲಿ ಬಿಜೆಪಿ ಸೃಷ್ಟಿಸಿರುವ ವಕ್ಫ್ ಆಸ್ತಿ ವಿವಾದ ಭಾರೀ ಚರ್ಚೆಗೆ ಗ್ರಾಸವಾಗಿದೆ. ಉಪಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಬಿಜೆಪಿ ವಕ್ಫ್ ಆಸ್ತಿ ವಿಚಾರವನ್ನು ವಿವಾದವನ್ನಾಗಿ ಮಾರ್ಪಡಿಸಿದೆ. ರೈತರ ಆಸ್ತಿಯನ್ನು ವಕ್ಫ್ ಕಿತ್ತುಕೊಳ್ಳುತ್ತಿದೆ. ಅದಕ್ಕಾಗಿ ರೈತರಿಗೆ...