ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ, ನೂತನ ಕಾಯಿದೆಯಡಿ ಯಾವುದೇ ನೇಮಕಾತಿ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮೇ 5ರಂದು ನಡೆಯುವ ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯ ಸೆಕ್ಷನ್...
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಶನಿವಾರ ಮತ್ತೆ ವಕ್ಫ್ ಕಾಯ್ದೆ ವಿರುದ್ಧವಾಗಿ ಪ್ರತಿಭಟನೆ ನಡೆದಿದ್ದು ಹಿಂಸಾಚಾರ ಉಂಟಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಶುಕ್ರವಾರವಷ್ಟೇ ಹಿಂಸಾಚಾರ ನಡೆದಿದ್ದು ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಆದರೆ ನೂರಾರು ಮಂದಿಯನ್ನು ಬಂಧಿಸಲಾಗಿದೆ....
ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು ಸುಮಾರು 110ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ ಎಂದು...
ರಾಜ್ಯದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.
ಕೋಲ್ಕತ್ತಾದಲ್ಲಿ ಜೈನ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಅವರು, ಅಲ್ಪಸಂಖ್ಯಾತ ಜನರು ಮತ್ತು...