ವಿವಾದಾತ್ಮಕ ವಕ್ಫ್ ತಿದ್ದುಪಡಿ ಕಾಯ್ದೆ-2025ರ ರದ್ಧತಿಗೆ ಕೋರಿ ರಾಜ್ಯಾದ್ಯಂತ ಮುಸ್ಲಿಂ ನಿಯೋಗಗಳು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿವೆ.
ಇಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ...
ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆ 2025 ಜಾರಿಗೊಳಿಸಿರುವುದನ್ನು ವಿರೋಧಿಸಿ ವಕ್ಫ್ ತಿದ್ದುಪಡಿ ಕಾಯ್ದೆ 2025 ವಿರೋಧಿ ಜಂಟಿ ಕ್ರಿಯಾ ಸಮಿತಿ ನಗರದಲ್ಲಿ ಏಪ್ರಿಲ್ 24 ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಮುಂದೂಡಿದೆ.
ಕಾಶ್ಮೀರದ ಪಹಲ್ಗಾಮ್‍ನಲ್ಲಿ...
ಕೇಂದ್ರ ಸರ್ಕಾರವು ವಕ್ಫ್ ತಿದ್ದುಪಡಿ ಕಾಯ್ದೆ 2025 ಜಾರಿಗೊಳಿಸುತ್ತಿರುವುದನ್ನು ವಿರೋಧಿಸಿ ‘ವಕ್ಫ್ ತಿದ್ದುಪಡಿ ಕಾಯ್ದೆ 2025 ವಿರೋಧಿ ಜಂಟಿ ಕ್ರಿಯಾ ಸಮಿತಿ’ಯು ಏ. 24ರಂದು ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಏ.24ರಂದು ಬೆಳಿಗ್ಗೆ 10ಕ್ಕೆ...
ವಕ್ಫ್ ತಿದ್ದುಪಡಿ ಕಾಯ್ದೆ-2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ...