ಕೊಪ್ಪಳ | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ‌ ಮಸೂದೆಯ ಸಂವಿಧಾನ ಬಾಹಿರ ಕಾನೂನು ಹಿಂಪಡೆಯಬೇಕೆಂದು ಒತ್ತಾಯಿಸಿ ಅಖಿಲ ಭಾರತ ಮುಸ್ಲಿಂ ವಯಕ್ತಿಕ ಕಾನೂನು ಮಂಡಳಿ ಹಾಗೂ ಪ್ರಗತಿಪರ ಸಂಘಟನೆಗಳಿಂದ ಕೊಪ್ಪಳ ನಗರದ ಗಡಿಯಾರ ವೃತ್ತದಿಂದ ಅಶೋಕ...

ಮಂಗಳೂರು | ವಕ್ಫ್‌ ತಿದ್ದುಪಡಿ ಮಸೂದೆ ಖಂಡಿಸಿ ಎಸ್‌ಐಒ ವಿದ್ಯಾರ್ಥಿಗಳ ಪ್ರತಿಭಟನೆ

ಸಂಸತ್ತಿನಿಂದ ಇತ್ತೀಚೆಗೆ ಪಾರಿತಗೊಂಡ ವಕ್ಫ್‌ ತಿದ್ದುಪಡಿ ಮಸೂದೆಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ(ಎಸ್‌ಐಒ)ದಿಂದ ಶನಿವಾರ ಬೆಳಿಗ್ಗೆ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ...

ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲಿದೆ ಡಿಎಂಕೆ

ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ 'ವಕ್ಫ್ (ತಿದ್ದುಪಡಿ) ಮಸೂದೆ-2024'ಅನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ ಎಂದು ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ಹೇಳಿದೆ.‌ ಮುಸ್ಲಿಂ ಸಮುದಾಯದ ವಕ್ಫ್‌ ಆಸ್ತಿಯನ್ನು ಕಸಿದುಕೊಳ್ಳುವ, ನಿಯಂತ್ರಣ ಸಾಧಿಸಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರದ 'ವಕ್ಫ್...

ವಕ್ಫ್‌ ತಿದ್ದುಪಡಿ ಮಸೂದೆ: ಮುಸ್ಲಿಮರ ಧಾರ್ಮಿಕ-ಸಾಮಾಜಿಕ ಚಟುವಟಿಕೆಗಳಿಗೆ ಕಡಿತ ಖಂಡಿತ

ಹೊಸ ಮಸೂದೆಯಲ್ಲಿ ಪ್ರಸ್ತಾಪಿಸಲಾದ ಸೆಕ್ಷನ್ 3ಬಿ, ಮುಸ್ಲಿಂ ಸಮುದಾಯಕ್ಕೆ ಸೇರಿದ ಧಾರ್ಮಿಕ ಆಸ್ತಿಯನ್ನು ಕಾನೂನಾತ್ಮಕವಾಗಿ ಕಸಿದುಕೊಳ್ಳಲು ಅವಕಾಶ ಮಾಡಿಕೊಡುತ್ತದೆ. ಜಿಲ್ಲಾಧಿಕಾರಿ ನಿರ್ಧಾರದ ವಿರುದ್ಧ ಕೋರ್ಟ್‌ ಮೊರೆಹೋಗಲು ಅವಕಾಶ ಇರುತ್ತದೆಯಾದರೂ, ಅದು ಆಸ್ತಿಯನ್ನು ವಿವಾದಗೊಳಿಸಿ,...

ವಕ್ಫ್‌ ತಿದ್ದುಪಡಿ ಮಸೂದೆಗೆ ನಾಯ್ಡು, ನಿತೀಶ್‌ ಬೆಂಬಲ; ಮುಸ್ಲಿಂ ಸಮುದಾಯ ಶಾಶ್ವತವಾಗಿ ದೂರ!

ಒಂದು ವೇಳೆ ವಿವಾದಿತ ಮಸೂದೆಯ ಅಂಗೀಕಾರಕ್ಕೆ ಟಿಡಿಪಿ ಹಾಗೂ ಜೆಡಿಯು ಬೆಂಬಲಿಸಿದರೆ  ಮುಸ್ಲಿಂ ಸಮುದಾಯ ಎರಡೂ ಪಕ್ಷಗಳಿಂದ ಬಹುತೇಕ ದೂರವಾಗಲಿದೆ. ಈ ಅಪಾಯಕಾರಿ ಮಸೂದೆಯನ್ನು ವಿರೋಧಿಸದಿದ್ದರೆ ದೇಶದ ಮುಸ್ಲಿಂ ಸಮುದಾಯ ಇಬ್ಬರು ನಾಯಕರನ್ನು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ವಕ್ಫ್‌ ತಿದ್ದುಪಡಿ ಮಸೂದೆ