ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ಇತ್ತೀಚೆಗೆ ನಡೆದ ಮುತುವಲ್ಲಿ ಚುನಾವಣೆಯಲ್ಲಿ ನಡೆದಿರುವ ಅಕ್ರಮ ಹಾಗೂ ಅಧಿಕಾರ, ಅನುದಾನ ದುರ್ಬಳಕೆ ಮಾಡಿಕೊಂಡಿರುವ ಅನ್ವರ್‌ಭಾಷಾ ಸದಸ್ಯತ್ವ ರದ್ದುಗೊಳಿಸಬೇಕೆಂದು ಮುಸ್ಲಿಂ ಮುಖಂಡರು ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದರು.
"ವಕ್ಫ್...
'ವಕ್ಫ್ ಮಂಡಳಿ ರೈತರ ಜಮೀನುಗಳಿಗೆ ವಕ್ಫ್ ಆಸ್ತಿ ಎಂದು ನೋಟಿಸ್' ನೀಡಿರುವುದಾಗಿ ಬಿಜೆಪಿ ಹಾಗೂ ಸಂಘಪರಿವಾರ ಗುಲ್ಲೆಬ್ಬಿಸಿ, ದೊಡ್ಡ ಸಂಘರ್ಷ ಉಂಟಾಗುವಂತೆ ಮಾಡಿತ್ತು. ಇದರ ಮಧ್ಯೆಯೇ ರಾಜ್ಯದ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಸ್ವಾಮೀಜಿಯವರನ್ನು...
'ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ...
ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಿದ್ದರೆ ಅದನ್ನು ತಕ್ಷಣ ಹಿಂದಕ್ಕೆ ಪಡೆಯಲಾಗುವುದು, ರೈತರ ಜಮೀನನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಕ್ಫ್ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ....