ವಿವಾದಿದ ವಕ್ಫ್‌ ಮಸೂದೆ: ಮೇ 15 ರಂದು ನೂತನ ಮುಖ್ಯ ನ್ಯಾಯಮೂರ್ತಿಗಳ ಪೀಠದಿಂದ ವಿಚಾರಣೆ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ವಕ್ಫ್‌ ಮಸೂದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ನೂತನ ನ್ಯಾಯಮೂರ್ತಿ ಬಿ ಆರ್‌ ಗವಾಯಿ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ನೂತನ ಮುಖ್ಯ ನ್ಯಾಯಮೂರ್ತಿಗಳು ಮೇ 14ರಂದು ಪ್ರಮಾಣವಚನ...

ವಕ್ಫ್ ಮಸೂದೆ | ಸಂಸದರಿಗೆ ವಿಪ್ ಜಾರಿ ಮಾಡಿದ ಕಾಂಗ್ರೆಸ್‌

ಸರ್ಕಾರವು ವಕ್ಫ್ ಮಸೂದೆ ತಿದ್ದುಪಡಿಗಳನ್ನು ಅಂಗೀಕಾರಕ್ಕೆ ಮುಂದಾಗುವ ಮುನ್ನ ಕಾಂಗ್ರೆಸ್ ಮಂಗಳವಾರ ಲೋಕಸಭೆಯಲ್ಲಿನ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿದೆ. ಮುಂದಿನ ಮೂರು ದಿನಗಳವರೆಗೆ ಸದನದಲ್ಲಿ ಕಡ್ಡಾಯವಾಗಿ ಸದನದಲ್ಲಿ ಹಾಜರಿರಬೇಕು ಎಂದು...

ಚಿಕ್ಕಮಗಳೂರು | ದುರುದ್ದೇಶ, ಪ್ರತಿಕಾರದ ವಕ್ಫ್ ಮಸೂದೆ ಹಿಂಪಡೆಯಿರಿ: ಎಸ್‌ಡಿಪಿಐ ಆಕ್ರೋಶ

ಕೇಂದ್ರ ಸರ್ಕಾರ ತಿದ್ದುಪಡಿ ತರಲು ವಕ್ಫ್ ಮಸೂದೆ -2024 ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಸಮಿತಿಯಿಂದ ಆಝಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಜಿಲ್ಲಾಧ್ಯಕ್ಷ...

ಚಿತ್ರದುರ್ಗ | ವಕ್ಫ್‌ ಮಸೂದೆ-2024 ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ

ಮುಸ್ಲಿಮರನ್ನು ಮೂರನೇ ದರ್ಜೆಯ ಪ್ರಜೆಗಳನ್ನಾಗಿ ನೋಡುವ ಬಲಪಂಥೀಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹೆಸರಲ್ಲಿ ವಕ್ಫ್‌ ಮಸೂದೆ-2024 ಜಾರಿ ಮಾಡುವ ನಿಲುವು ಖಂಡನೀಯ ಎಂದು ಎಸ್‌ಡಿಪಿಐ ಕಾರ್ಯಕರ್ತರು ಚಿತ್ರದುರ್ಗ...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: ವಕ್ಫ್‌ ಮಸೂದೆ