ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗುವ ಪ್ರಯತ್ನದಲ್ಲಿರುವ ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಇದೀಗ ಸದನದಲ್ಲೇ ಸುಳ್ಳು ಹೇಳಿದ್ದಾರೆ. ವಕ್ಫ್ ಮಸೂದೆ ಪರವಾಗಿ, ವಕ್ಫ್ ಬೋರ್ಡ್ ವಿರುದ್ಧವಾಗಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಾ ಬಂದಿರುವ ಸಂಬಿತ್...
ಇಲ್ಲಿರುವುದು ಮತದ ಪ್ರಶ್ನೆಯಲ್ಲ, ವಕ್ಫ್ ವಿರುದ್ಧ ಎತ್ತಬೇಕಾದ ಧ್ವನಿಯ ಪಶ್ನೆ. ರಾಹುಲ್, ಪ್ರಿಯಾಂಕಾ ಈ ಹಿಂದಿನಿಂದಲೂ ಸದನದಲ್ಲಿ ಗಟ್ಟಿಯಾಗಿ ಮಾತನಾಡಿದವರು. ವಕ್ಫ್ ತಿದ್ದುಪಡಿ ಮಸೂದೆಯಲ್ಲಿರುವ ಸಮಸ್ಯೆಯ ಬಗ್ಗೆ ತೀಕ್ಷ್ಣವಾಗಿ ಎತ್ತುವ ಧ್ವನಿ ಇವರಿಬ್ಬರದ್ದಾಗಿರಬೇಕಿತ್ತು...
ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ 12 ಗಂಟೆಗಳ ಚರ್ಚೆಯ ನಂತರ ಅಂಗೀಕರಿಸಲಾದ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆ 2024ರ ವಿರುದ್ಧವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಕಾಂಗ್ರೆಸ್ ಶುಕ್ರವಾರ ಘೋಷಿಸಿದೆ.
ಈಗಾಗಲೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಕ್ಫ್ ಮಸೂದೆಯನ್ನು ವಿರೋಧಿಸಬಹುದು ಎಂಬ ಈಗಲೂ ಇದೆ ಎಂದು ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್ ಸೋಮವಾರ ಹೇಳಿದ್ದಾರೆ.
ಈದ್ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ನಮಾಝ್ ಮಾಡುತ್ತಿದ್ದ ಗಾಂಧಿ...
ಕೇಂದ್ರ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ಭಿನ್ನಾಭಿಪ್ರಾಯ ಮೂಡಿಸಿರುವ, ತೀವ್ರ ವಿವಾದಕ್ಕೆ ಗ್ರಾಸವಾಗಿರುವ ವಕ್ಫ್ ಮಸೂದೆಯ ಕರಡು ಶಾಸನಕ್ಕೆ ವಕ್ಫ್ ತಿದ್ದುಪಡಿ ಮಸೂದೆಯ ಸಂಸದೀಯ ಸಮಿತಿಯ ಸದಸ್ಯರು 572 ತಿದ್ದುಪಡಿಗಳನ್ನು...