ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ರವಿವಾರ ಕಲಬುರಗಿ ನಗರದಲ್ಲಿ ರವಿವಾರ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ನಗರೇಶ್ವರ್ ಶಾಲೆಯಿಂದ ಪ್ರಾರಂಭವಾದ...
ಸರ್ಕಾರ ಹಾಗೂ ಕಾಂಗ್ರೆಸ್ ವಾಸ್ತವಾಂಶ ದಾಖಲೆಗಳೊಂದಿಗೆ ವಕ್ಫ್ ವಿಚಾರದಲ್ಲಿ ಮೇಲ್ನೋಟಕ್ಕೆ ಗೆಲುವು ಸಾಧಿಸಿದಂತಾಗಿದೆ. ಆದರೆ ಸಾರ್ವಜನಿಕ ವಲಯದಲ್ಲಿ ವಿವಾದ ಮತ್ತಷ್ಟು ಆಳಕ್ಕೆ ತಲುಪಿದೆ. ಜನಸಾಮಾನ್ಯರು ಸರ್ಕಾರ ನೀಡಿರುವ ಉತ್ತರವನ್ನು ಆ ಕ್ಷಣದಲ್ಲಿ ನಂಬಿದರೂ...
ಗದಗ ಜಿಲ್ಲೆಯಲ್ಲಿರುವ ಆಸ್ತಿಗಳ ಉತಾರದಲ್ಲಿ 2019ರ ನಂತರ ಯಾವುದೇ ಆಸ್ತಿಗಳಲ್ಲಿ ವಕ್ಫ್ ಎಂದು ನಮೂದಾಗಿರುವುದಿಲ್ಲ. ಮಾಧ್ಯಮಗಳಲ್ಲಿ ಬಿತ್ತರಿಸಲಾಗಿರುವ ವರದಿ ಸುಳ್ಳು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲೆಯ ಕೋಟುಮುಚಗಿ ಗ್ರಾಮದ ಸೋಮೇಶ್ವರ ದೇವಸ್ಥಾನದ...
ದಶಕಗಳಿಂದ ಉಳುಮೆ ಮಾಡುತ್ತಿರುವ ಜಮೀನಿಗೆ ನೋಟಿಸ್ ಎಂದಾಕ್ಷಣ ರೈತರು ಆತಂಕಕ್ಕೆ ಒಳಗಾಗೋದು ಸಹಜ. ಆದರೆ, ಅದನ್ನ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದಕ್ಕೆ ಬಳಸಿಕೊಳ್ಳೋದು; ಅದಕ್ಕಾಗಿ ಜಂಟಿ ಸಂಸದೀಯ ಸಮಿತಿಯ ಹೆಸರು ಎತ್ತಿಕೊಳ್ಳೋದು, ಸರ್ಕಾರಿ...
ರೈತರ ಜಮೀನು ಮುಟ್ಟಿದವರು ಯಾರೂ ಕುರ್ಚಿ ಮೇಲೆ ಕೂಡಲು ಆಗುವುದಿಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ನರಗುಂದ ಮಾದರಿ ರೈತ ಬಂಡಾಯ ಆಗಲಿದೆ. ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ವಕ್ಪ್ ನೋಟಿಫಿಕೇಷನ್ ರದ್ದು ಪಡಿಸಬೇಕು ಎಂದು...