ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶಕ್ಕೆ ಎಂದು ಸಿಎಂ...
ಶನಿವಾರ ಈದಿನ.ಕಾಮ್ ವಿಡಿಯೋವೊಂದನ್ನ ಬಯಲಿಗೆಳೆದಿತ್ತು. ಅದೇನೂ ಹೊಸ ವಿಡಿಯೋ ಅಲ್ಲ. ಆದರೆ, ಇವತ್ತಿನ ಸಂದರ್ಭದಲ್ಲಿ ಅದು ಬಹಳ ಮುಖ್ಯವಾದ ವಿಡಿಯೋ ಆಗಿತ್ತು. ಅದು ಈ ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರದ್ದು....
ವಕ್ಫ್ ಆಸ್ತಿ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣವೇ ವಾಪಸ್ ಪಡೆಯಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಕಂದಾಯ ಇಲಾಖೆ,...
ರಾಜ್ಯದಲ್ಲಿ ಬಿಜೆಪಿ ಸೃಷ್ಟಿಸಿರುವ ವಕ್ಫ್ ಆಸ್ತಿ ವಿವಾದ ಭಾರೀ ಚರ್ಚೆಗೆ ಗ್ರಾಸವಾಗಿದೆ. ಉಪಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಬಿಜೆಪಿ ವಕ್ಫ್ ಆಸ್ತಿ ವಿಚಾರವನ್ನು ವಿವಾದವನ್ನಾಗಿ ಮಾರ್ಪಡಿಸಿದೆ. ರೈತರ ಆಸ್ತಿಯನ್ನು ವಕ್ಫ್ ಕಿತ್ತುಕೊಳ್ಳುತ್ತಿದೆ. ಅದಕ್ಕಾಗಿ ರೈತರಿಗೆ...
ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದ ವಿಜಯಪುರ, ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು...