ರಾಜ್ಯದಲ್ಲಿ ಉಪಚುನಾವಣೆಯ ಹೊತ್ತಲ್ಲಿ ವಕ್ಫ್ ವಿಚಾರ ಇಟ್ಟುಕೊಂಡು ಸಮಾಜದಲ್ಲಿ ವ್ಯವಸ್ಥಿತವಾಗಿ ದ್ವೇಷ ಹರಡಲು ಹುನ್ನಾರ ನಡೆಸಲಾಗುತ್ತಿದೆ. ಇದರ ಬಗ್ಗೆ ನಾಗರಿಕರು ಜಾಗೃತರಾಗುವ ಅವಶ್ಯಕತೆ ಇದೆ ಎಂದು ಸಾಮಾಜಿಕ ಚಿಂತಕ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರ ಮೈಸೂರಿನ...
ʼಮಕ್ಕಳ ಕೈಯಲ್ಲಿ ಪೆನ್ನು ನೀಡುವ ಬದಲು ತಲ್ವಾರು ಕೊಡಿʼ ಎಂದು ಪ್ರಚೋದನಾತ್ಮಕ ಮಾಶಾಳ ಗ್ರಾಮದ ಸಿದ್ದಲಿಂಗೇಶ್ವರ ವಿರಕ್ತ ಮಠದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಕಲಬುರಗಿ...
ಭೂ ಮ್ಯುಟೇಶನ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಮತ್ತು ನೋಟಿಸ್ ನೀಡಬಾರದು ಎಂದು ಕರ್ನಾಟಕ ಸರ್ಕಾರ ಆದೇಶ ನೀಡಿದೆ. ಜೊತೆಗೆ ವಕ್ಫ್ ಕಾಯ್ದೆಯಡಿ ರೈತರಿಗೆ ಒತ್ತುವರಿ ತೆರವು ನೋಟಿಸ್ ನೀಡುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ...
ಸರ್ಕಾರವು ರಾಜ್ಯದಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ರಾಯಚೂರು ಜಿಲ್ಲೆಯಲ್ಲಿ ವಕ್ಫ್ ವಿವಾದದಲ್ಲಿ ಯಾವುದೇ ಗೊಂದಲಗಳಿಲ್ಲ. ವಕ್ಫ್ ಸಲಹಾ ಸಮಿತಿಯ ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕು ಎಂದು ಸಣ್ಣ ನೀರಾವರಿ ಸಚಿವ...
ವಿಜಯಪುರದ ಧರಣಿಯ ಹಿಂದೆ ಬಿಜೆಪಿಯ ಭಿನ್ನಮತವಿದೆ. ನಾಯಕತ್ವಕ್ಕಾಗಿನ ಕಚ್ಚಾಟವಿದೆ. ಯಡಿಯೂರಪ್ಪ ಮತ್ತು ವಿಜಯೇಂದ್ರರನ್ನು ಹಣಿಯುವ ಉದ್ದೇಶವಿದೆ. ಭಿನ್ನರ ಬೆನ್ನಿಗೆ ಈಗ ಶೋಭಾ ಕರಂದ್ಲಾಜೆ ನಿಂತು ಬೆಂಬಲಿಸುತ್ತಿರುವುದು, ಹಲವರಿಗೆ ಹಲವು ಸಂದೇಶಗಳನ್ನು ರವಾನಿಸುತ್ತಿದೆ. ಹಾಗಾಗಿ...