ವಕ್ಫ್ ಆಸ್ತಿಯ ವಿಚಾರದಲ್ಲಿ ವಿಲಕ್ಷಣ ಸಿದ್ಧಾಂತವನ್ನು ಮಂಡಿಸಿ, ಹಿಂದೂ- ಮುಸ್ಲಿಮರ ನಡುವೆ ವೈಮನಸ್ಸು ಮೂಡಿಸಿ, ಸೌಹಾರ್ದಭರಿತ ವಾತಾವರಣವನ್ನು ಕಲುಷಿತಗೊಳಿಸಿ, ನಾಡಿನ ಸಾಮರಸ್ಯವನ್ನು ಹದಗೆಡಿಸುವ ದೊಡ್ಡ ಪ್ರಯತ್ನ ತೆರೆಮರೆಯಲ್ಲಿ ನಡೆಯುತ್ತಿದೆ ಎಂದು ಮುಸ್ಲಿಂ ಬಾಂಧವ್ಯ...
ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಹೊಸ ಅಧ್ಯಕ್ಷರು ತಿರುಮಲ ದೇವಸ್ಥಾನದಲ್ಲಿ ಹಿಂದೂಗಳು ಮಾತ್ರ ಸಿಬ್ಬಂದಿಗಳಾಗಬಹುದು ಎಂದು ಪ್ರತಿನಿಧಿಸಿದ್ದಾರೆ. ಹಾಗಿದ್ದಾಗ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರು ಯಾಕೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.
ಅಕ್ಟೋಬರ್...
ಮಾಧ್ಯಮಗಳು ಪಕ್ಷಪಾತಿಯಾಗಿರಬೇಕೇ ಹೊರತು ಕೃತಕ ತಟಸ್ಥ ಪಾತ್ರ ವಹಿಸಬಾರದು. ಆದರೆ, ಆ ಪಕ್ಷಪಾತವು ನೊಂದವರ ಪರವಾಗಿ, ಸತ್ಯದ ಪರವಾಗಿ, ಸೌಹಾರ್ದತೆಯ ಪರವಾಗಿ ಇರಬೇಕೇ ಹೊರತು ದಾಳಿಕೋರರ ಪರವಾಗಿಯಲ್ಲ. ಒಂದು ವೇಳೆ ಮಾಧ್ಯಮಗಳ ವರದಿಗಳ...
ತಿಳುವಳಿಕೆ ಪತ್ರ ಹೊರಡಿಸಿದ ಬಳಿಕ, ಭೂಮಿ ದಾನಕ್ಕೆ ಸಂಬಂಧಿಸಿದಂತೆ ಯಾರಿಗಾದರೂ ಆಕ್ಷೇಪಣೆ ಇದ್ದಲ್ಲಿ ಅವರಿಗೆ ಅರ್ಜಿ ಸಲ್ಲಿಸಲು 7 ದಿನ ಕಾಲಾವಕಾಶ ಇರುತ್ತದೆ. ಆಕ್ಷೇಪಣೆಗಳಿದ್ದವರು ಅರ್ಜಿ ಸಲ್ಲಿಸಬಹುದು.
ವಕ್ಫ್ ಬೋರ್ಡ್ ಜಮೀನನ್ನ ಹೇಗೆ ಪಡೆದುಕೊಳ್ಳತ್ತೆ...
ರಾಜ್ಯದಲ್ಲಿ ಒಂದಿಲ್ಲೊಂದು ವಿಚಾರ ಮುನ್ನೆಲೆಗೆ ಬರುತ್ತಿವೆ, ಚರ್ಚೆಯಾಗುತ್ತಿವೆ. ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಕಪೋಲಕಲ್ಪಿತ ಹಸಿ-ಹಸಿ ಸುಳ್ಳು ಸುದ್ದಿಗಳನ್ನ ಬಿಜೆಪಿ ಹರಡುತ್ತಿದೆ. ಸಿದ್ದರಾಮಯ್ಯ ಅವರ ರಾಜಕೀಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದ ಬಿಜೆಪಿ, ಸಿದ್ದರಾಮಯ್ಯ ಅವರ...