ಮೈಸೂರು | ವಕ್ಫ್‌ ತಿದ್ದುಪಡಿ ಕಾನೂನು ವಿರೋಧಿಸಿ ಮೇ. 3 ರಂದು ಬೃಹತ್ ಪ್ರತಿಭಟನೆ

ದೇಶದಲ್ಲಿ ಸುಳ್ಳಿನ ರಾಜಕಾರಣ ನಡೆಯುತ್ತಿದೆ. ಅದರಲ್ಲೂ ರಾಜಕೀಯಕ್ಕಾಗಿ ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತುವಂತ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ವಕ್ಫ್‌ ತಿದ್ದುಪಡಿ ಕಾಯ್ದೆ ತರುವ ಮೂಲಕ ನಾವು ವಕ್ಫ್‌ ಆಸ್ತಿ ಉಳಿಸುವುದಕ್ಕಾಗಿ ಕಾಯ್ದೆ...

ಗದಗ | ವಕ್ಫ್‌ ತಿದ್ದುಪಡಿ, ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವಂತೆ ರೈತರ ಒತ್ತಾಯ

ರಾಜ್ಯದಲ್ಲಿ ವಕ್ಫ್‌ ಹೆಸರಿನಲ್ಲಿ ಜನರ ಹಾಗೂ ಮಠಾಧೀಶರ ಆಸ್ತಿಯ ಮೇಲೆ ಕಣ್ಣು ಹಾಕಿರುವುದು ಖಂಡನಿಯವಾಗಿದ್ದು, ಇದಕ್ಕೆ ಸರ್ಕಾರವೇ ಹೊಣೆಯಾಗಿದೆ. ಕೂಡಲೇ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡಿ ಜನಸಾಮಾನ್ಯರ, ಮಠಮಾನ್ಯಗಳ ಆಸ್ತಿಯನ್ನು ಕೈಬಿಡಬೇಕು. ಹಾಗೂ...

ವಕ್ಫ್‌ ಬೋರ್ಡ್ ವತಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣ: ಸಚಿವ ಜಮೀರ್ ಅಹಮದ್ ಖಾನ್

ವಕ್ಫ್‌ ಬೋರ್ಡ್ ವತಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಅದೇ ರೀತಿ ತಾಲೂಕು ಮತ್ತು ಜಿಲ್ಲೆಗಳಲ್ಲಿ ವಕ್ಫ್‌ ಬೋರ್ಡ್ ವತಿಯಿಂದ ಆಸ್ಪತ್ರೆ ನಿರ್ಮಾಣಕ್ಕೂ ಚಿಂತನೆ ಇದೆ...

ಜನಪ್ರಿಯ

ಯಾದಗಿರಿ | ಶಹಾಪುರ ಸಂಪೂರ್ಣ ಬಂದ್; ‘ನೀರು ಕೊಡಿ, ಇಲ್ಲ ವಿಷ ಕೊಡಿ’ ಎಂದು ರೈತರ ಆಕ್ರೋಶ!

ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸತತ ಒಂಬತ್ತು ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ...

ಉಡುಪಿ | ಕೋಡಿ ಗ್ರಾಮದಲ್ಲಿ ಅನಧಿಕೃತ ಹೋಂ ಸ್ಟೇ ವಿರುದ್ಧ ಗ್ರಾಮಸ್ಥರ ಧರಣಿ

ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ...

ಉಡುಪಿ | ಸಹಕಾರಿ ಸಂಘಗಳ ಬೆಳವಣಿಗೆಯಿಂದ ಸ್ಥಳೀಯ ಜನರಿಗೆ ಹೆಚ್ಚಿನ ಅನುಕೂಲ : ಶಾಸಕ ಕಿರಣ್ ಕುಮಾರ್ ಕೊಡ್ಗಿ

ಸಹಕಾರಿ ಸಂಘಗಳು ಸ್ಥಳೀಯ ಜನರಿಗೆ ಸುಲಭವಾಗಿ ಸಾಲ ಸೌಲಭ್ಯ ಹಾಗೂ ಉತ್ತಮ...

ಬೀದರ್‌ | ʼಬಸವ ಮಂಟಪ’ ಕೃತಿಗೆ ಮುಟ್ಟುಗೋಲು : ಸ್ವಾಗತಾರ್ಹ ನಿರ್ಧಾರ

ಲೇಖಕ ರವಿ ಹಂಜ್ ರಚಿಸಿರುವ ‘ಬಸವ ಮಂಟಪ’ ಕೃತಿಗೆ ಮುಟ್ಟುಗೋಲು ಹಾಕಿಕೊಳ್ಳಲು...

Tag: ವಖ್ಫ್ ಬೋರ್ಡ್