ಲಿಂಗಾಯತ ಸನ್ಯಾಸಿಗಳ ಧರ್ಮವಲ್ಲ, ಸಾಂಸಾರಿಕ ಧರ್ಮವಾಗಿದೆ. ಹೀಗಾಗಿ ಇನ್ಮುಂದೆ ಎಲ್ಲ ಮಠಾಧೀಶರಿಗೆ ಮದುವೆ ಮಾಡಿಸಬೇಕು ಎಂದು ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆ ಹೇಳಿದರು.
ಬಸವಕಲ್ಯಾಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ...
ಮಕ್ಕಳ ಮನಸ್ಸು ಹಸಿಗೋಡೆಯಂತೆ ಅವರಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಉತ್ತಮ ಸಂಸ್ಕಾರ ಬಿತ್ತಿದರೆ ಸಮಾಜದ ಶ್ರೇಷ್ಠ ವ್ಯಕ್ತಿಗಳಾಗಿ ರೂಪಗೊಳ್ಳಲು ಸಾಧ್ಯ ಎಂದು ಬಸವ ಸೇವಾ ಪ್ರತಿಷ್ಠಾನ ಬಸವಗಿರಿಯ ಅಧ್ಯಕ್ಷರಾದ ಡಾ.ಗಂಗಾಂಬಿಕಾ ಪಾಟೀಲ್ ನುಡಿದರು.
ಬೀದರ್ ನಗರದ...
ಹನ್ನೆರಡನೇ ಶತಮಾನದಲ್ಲಿ ಕಲ್ಯಾಣ ನೆಲವು ವಚನಗಳ ಮೂಲಕ ಇಡೀ ಜಗತ್ತಿಗೆ ಸಾಂಸ್ಕೃತಿಕ ಅಸ್ಮಿತೆಯೊಂದನ್ನು ಕಟ್ಟಿ ಕೊಟ್ಟಿದೆ. ವಚನಗಳು ಮತ್ತು ಸಂವಿಧಾನದ ಆಶಯ, ತತ್ವಗಳಲ್ಲಿ ಹೆಚ್ಚು ಸಾಮ್ಯತೆಯಿದೆ. ಸಂವಿಧಾನದಲ್ಲಿ ವಚನಗಳ ತತ್ವ ಸಿದ್ಧಾಂತ ಅಡಕವಾಗಿದೆ...