ಸನಾತನ ವೈದಿಕ ಧರ್ಮದ ದಬ್ಬಾಳಿಕೆ ಹಾಗೂ ಶೋಷಣೆಯಿಂದ ಬೇಸತ್ತ ದೇಶದ ಬಹುಜನರು ಜೈನˌ ಬೌದ್ದ ˌ ಲಿಂಗಾಯತ ಮತ್ತು ಸಿಖ್ ಧರ್ಮಕ್ಕೆ ಮತಾಂತರಗೊಳ್ಳುತ್ತಾರೆ. ಈ ಮತಾಂತರದ ಕ್ರಿಯೆ ಇಂದಿಗೂ ನಡೆಯುತ್ತಿದೆ. ದೈನಂದಿನ ಬದುಕಿನಲ್ಲಿ,...
ಶರಣರು ಸನಾತನಿಗಳ ಅಸ್ಪೃಶ್ಯತಾಚರಣೆಗಳನ್ನು ಅತ್ಯಂತ ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. ಬ್ರಾಹ್ಮಣ ಶ್ರೇಷ್ಠತೆಯ ವಿರುದ್ಧ ವಚನ ಚಳವಳಿ ಸಾಂಘಿಕವಾಗಿ ಹೋರಾಡಿದೆ. ಬ್ರಾಹ್ಮಣವಾದಿಗಳು ಜಾತಿ ವ್ಯವಸ್ಥೆಯನ್ನು ಸೃಷ್ಠಿಸಿ ಅದನ್ನು ಶೂದ್ರರ ಮುಂದಾಳತ್ವದಲ್ಲಿ ಪೋಷಿಸಿಕೊಂಡು ಬಂದಿದ್ದಾರೆ. ಅದು...
ಅಲ್ಲಮಪ್ರಭು ಮತ್ತು ಬಸವಣ್ಣನವರು ಭಾರತೀಯ ದಾರ್ಶನಿಕ ಪರಂಪರೆಯ ಬಹುದೊಡ್ಡ ತತ್ವಜ್ಞಾನಿಗಳು. ಆಧುನಿಕ ಕಾಲಘಟ್ಟದಲ್ಲಿ ಎದುರಾಗುತ್ತಿರುವ ಹಲವು ಬಿಕ್ಕಟ್ಟುಗಳನ್ನು ವಚನಗಳ ಸರಿಯಾದ ಅಧ್ಯಯನದಿಂದ ದಾಟಬಹುದು ಎಂದು ಬಸವಕಲ್ಯಾಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ...
ಭಾರತೀಯರಲ್ಲಿ ದೇವರ ಪರಿಕಲ್ಪನೆಯು ವಿರೂಪಗೊಂಡಿದ್ದೆ ವಿಗ್ರಹರಾಧನೆಯ ಆರಂಭದಿಂದ. ದೇವರು ಎನ್ನುವ ಅಗೋಚರ ಸೃಷ್ಟಿ ಚೈತನ್ಯಾತ್ಮಕ ಶಕ್ತಿಯ ಇರುವಿಕೆಯ ಕಲ್ಪನೆ ಪ್ರಕೃತಿಯ ಕುರಿತು ಮನುಷ್ಯ ಹೊಂದಿದ ಕೌತುಕದಿಂದ ಉದಯಿಸಿತು. ಆರಂಭದಲ್ಲಿ ಪ್ರಕೃತಿಯನ್ನೇ ದೇವರೆಂದು ಪೂಜಿಸುವ...
ಮನುವಾದಕ್ಕೆ ವಿರುದ್ಧವಾಗಿ ಹುಟ್ಟಿಕೊಂಡಿದ್ದು ಬಸವ ಧರ್ಮ. ಮನುವಾದವೇ ಹಿಂದೂ ಧರ್ಮವಾದರೆ ಅದಕ್ಕೆ ವಿರುದ್ಧವಾದದ್ದು ಬಸವತತ್ವ ಎಂದು ಬೆಂಗಳೂರಿನ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದರು.
ಬಸವಕಲ್ಯಾಣ ನಗರದ ಹರಳಯ್ಯ ಗವಿಯಲ್ಲಿ ಅಂತರ‍್ರಾಷ್ಟ್ರೀಯ ಲಿಂಗಾಯತ...