ಬೀದರ್‌ | ಪ್ರತಿ ತಿಂಗಳ ಅಮಾವಾಸ್ಯೆಯಂದು ʼವಚನ ಮಂಟಪ’ ಕಾರ್ಯಕ್ರಮ : ಬಸವರಾಜ ಧನ್ನೂರ್

ಬಸವಾದಿ ಶರಣರ ತತ್ವ ಪ್ರಸಾರಕ್ಕಾಗಿ ಬೀದರ್‌ ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಅಮಾವಾಸ್ಯೆಯಂದು ಬಸವ ತತ್ವದ ಕುರಿತ ಚಿಂತನ- ಮಂಥನದ ʼವಚನ ಮಂಟಪ' ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜಾಗತಿಕ...

ಕಲಬುರಗಿ | ವಚನ ಮಂಟಪ ಬಸವತತ್ವದ ಹೆಗ್ಗುರುತಾಗಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಚನ ಮಂಟಪವನ್ನು ಮುಂದಿನ ಪೀಳಿಗೆಗೆ ಬಸವ ತತ್ವದ ದಾರಿದೀಪವಾಗಿ ನಿಲ್ಲುವ ಹೆಗ್ಗುರುತಾಗಲಿದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಉದ್ದೇಶಿತ...

ವಚನ ಮಂಟಪ, ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಿಯಾಂಕ್ ಖರ್ಗೆ ಮನವಿ; ಸಿದ್ದರಾಮಯ್ಯಗೆ ಪತ್ರ

ಬೆಂಗಳೂರು ಅಥವಾ ಕಲಬುರಗಿಯಲ್ಲಿ 'ವಚನ ಮಂಟಪ' ಮತ್ತು 'ವಚನ ವಿಶ್ವವಿದ್ಯಾಲಯ' ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಕನ್ನಡ ನಾಡು ಇಂದು ಇಡೀ ವಿಶ್ವದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನಗಳಿಸಿ,...

ಜನಪ್ರಿಯ

ರಾಯಚೂರು | ಮೂಲಸೌಕರ್ಯ ಕಲ್ಪಿಸಲು ವಿಫಲ: ಮಹಾನಗರ ಪಾಲಿಕೆ ವಿರುದ್ಧ ನ.25ರಂದು ಪಾದಯಾತ್ರೆ

ನಗರದ ವಾರ್ಡ 28 ಆಶ್ರಯ ಕಾಲೋನಿ ನಿವಾಸಿಗಳಿಗೆ ಕನಿಷ್ಟ ಮೂಲಭೂತ ಸೌಕರ್ಯ...

ಮ್ಯಾನ್ಮಾರ್ ಸೇನೆಯಿಂದ ಸಾವಿರಾರು ರೋಹಿಂಗ್ಯಾ ಮುಸ್ಲಿಮರ ಹತ್ಯೆ: ಅಂತಾರಾಷ್ಟ್ರೀಯ ನ್ಯಾಯಾಲಯ

2017ರಲ್ಲಿ ಅಲ್ಪಸಂಖ್ಯಾತ ಮುಸ್ಲಿಮರ ವಿರುದ್ಧ ನಡೆಸಿದ ಭೀಕರ ಕಾರ್ಯಾಚರಣೆಯಲ್ಲಿ ಮ್ಯಾನ್ಮಾರ್ ಭದ್ರತಾ...

ಚಾಮರಾಜನಗರ । ಒಳ ಮೀಸಲಾತಿಯಿಂದ 101 ಜಾತಿಗಳಿಗೂ ಸಮಾನ ಅವಕಾಶ : ಸಚಿವ ಪಿ.ಎಂ. ನರೇಂದ್ರಸ್ವಾಮಿ

ಒಳ ಮೀಸಲಾತಿ ಅನುಷ್ಠಾನದಿಂದ ಪರಿಶಿಷ್ಟ ಜಾತಿಯ 101 ಜಾತಿಗಳಿಗೆ ಯಾವುದೇ ರೀತಿ...

ಚಿಕ್ಕಮಗಳೂರು | ಕಾಡಾನೆ ದಾಳಿ ರೈತ ಸಾವು: ಸಾರ್ವಜನಿಕರು ಸರ್ಕಾರ ವಿರುದ್ಧ ಆಕ್ರೋಶ 

ನರಸಿಂಹರಾಜಪುರ ತಾಲೂಕಿನ ಹೆನ್ನಂಗಿ ಗ್ರಾಮದ ರೈತನನ್ನು ಕಾಡಾನೆ ಸಾಯಿಸಿರುವ ಘಟನೆ ಕುರಿತು...

Tag: ವಚನ ಮಂಟಪ