ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಫಗು ಹಳಕಟ್ಟಿಯವರದ್ದು ಅದ್ವಿತೀಯ ಸಾಧನೆ. ವಚನ ಸಾಹಿತ್ಯದಲ್ಲಿ ಬಹಳಷ್ಟು ಶ್ರಮಿಸಿದವರು. ಅವರ ಜನ್ಮದಿನವನ್ನು ವಚನ ಸಾಹಿತ್ಯ ಸಂರಕ್ಷಣಾ ದಿನವನ್ನಾಗಿ ಆಚರಿಸುತ್ತಿರುವುದು ನಮ್ಮ ಸೌಭಾಗ್ಯ ಎಂದು ಮಂಗಳೂರಿನ ಮ್ಯಾಪ್ಸ್ ಸಂಸ್ಥೆಯ...
ಹನ್ನೆರಡನೇ ಶತಮಾನದಲ್ಲಿ ಶರಣರು ಬರೆದ ವಚನ ಸಾಹಿತ್ಯ ಭಾರತೀಯ ತತ್ವಶಾಸ್ತ್ರ ಪರಂಪರೆಯ ಬಹುದೊಡ್ಡ ಭಾಗವಾಗಿವೆ. ವೈಚಾರಿಕ ಅರಿವು, ನೈತಿಕ ಹೊಣೆಗಾರಿಕೆ ವಚನಗಳ ತಾತ್ವಿಕತೆಯಾಗಿದೆ ಎಂದು ಸಿಯುಕೆ ಶಿಕ್ಷಣಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಯೂರ...
"ಬುದ್ಧ ಬಸವ ಅಂಬೇಡ್ಕರರು ಈ ನಾಡಿನ ಮೂರು ರತ್ನಗಳು. ಅವರು ವೈಚಾರಿಕ ನಿಲುವುಗಳನ್ನು ಇಟ್ಟುಕೊಂಡವರು. ಅಲ್ಲದೇ ಶೋಷಿತರ, ತಳವರ್ಗದವರ ಬಗ್ಗೆ ಕಾಳಜಿ ಇಟ್ಟುಕೊಂಡು ಸಮಾಜವನ್ನು ನೋಡಿದವರು. ಅವರಿಗೆ ಪ್ರಜ್ಞೆ, ಕರುಣೆ ಇತ್ತು. ಹಾಗಾಗಿಯೇ...
ಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯಗಳಿಗೆ ಬಹಳ ವಿಶೇಷ ಸ್ಥಾನವಿದ್ದು, ಡಾ. ಫ.ಗು. ಹಳಕಟ್ಟಿಯವರು ವಚನಗಳ ರಕ್ಷಣೆಗೆ ಶ್ರಮಿಸಿದ ಮಹನೀಯರಲ್ಲಿ ಅಗ್ರಗಣ್ಯರು ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ ಹಿಟ್ನಾಳ...
ಶಿವಮೊಗ್ಗ,ದೇಹದ ಮೇಲಿನ ಮೋಹ ಮರೆತು ವಚನ ಸಾಹಿತ್ಯ ಬೆಳೆಸಿದವರು ಡಾ.ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ಎಂದು ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮಿಗಳು ಹೇಳಿದರು.
ಅವರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ...