ಒಬ್ಬರ ಮನವ ನೋಯಿಸಿ, ಒಬ್ಬರ ಮನವ ಘಾತವ ಮಾಡಿ, ಗಂಗೆಯ ಮುಳುಗಿದಡೇನಾಗುವುದಯ್ಯಾ? ಚಂದ್ರನು ಗಂಗೆಯ ತಡಿಯಲ್ಲಿದ್ದಡೇನು? ಕಲಂಕ ಬಿಡದಾಯಿತ್ತಯ್ಯಾ. ಅದು ಕಾರಣ, ಮನವ ನೋಯಿಸಿದವನೆ, ಒಬ್ಬರ ಘಾತವ ಮಾಡಿದವನೆ, ಪರಮಪಾವನ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ.
12ನೇ...
ಅರಿವೆ ಗುರು, ಆಚಾರವೆ ಶಿಷ್ಯ, ಜ್ಞಾನವೆ ಲಿಂಗ,ಪರಿಣಾಮವೆ ತಪ, ಸಮತೆಯೆಂಬುದೆ ಯೋಗದಾಗು ನೋಡಾ.ಈಸುವನರಿಯದೆ ವೇಷವ ಧರಿಸಿ,ಲೋಚು ಬೋಳಾದಡೆ ಮಹಾಲಿಂಗ ಕಲ್ಲೇಶ್ವರದೇವರು ನಗುವರು.
ವಚನ ಚಳವಳಿ ಕೇವಲ ಧಾರ್ಮಿಕ ಸುಧಾರಣೆ ಚಳವಳಿಯಾಗಿರಲಿಲ್ಲ. ಅದು ಮನುಷ್ಯನ ಅಂತರಂಗವನ್ನು...
ಅವಾವ ಕಾಯಕದಲ್ಲಿ ಬಂದಡೂ ಭಾವಶುದ್ಧವಾಗಿ ಗುರು-ಲಿಂಗ-ಜಂಗಮಕ್ಕೆ ಮಾಡುವುದೇ ಶಿವಪೂಜೆ. ಮಾಡುವ ಮಾಟವಿಲ್ಲದೆ ಮಾತಿಂಗೆ ಮಾತಾಡುವುದು ಅದೇತರ ಪೂಜೆ? ಅದು ಚಂದೇಶ್ವರಲಿಂಗಕ್ಕೆ ಒಪ್ಪವಲ್ಲ, ಮಡಿವಾಳಯ್ಯಾ.
12ನೇ ಶತಮಾನದ ಶರಣ ಚಳವಳಿಯ ಬಹುದೊಡ್ಡ ಕೊಡುಗೆ ಎಂದರೆ ಕಾಯಕಕ್ಕೆ...
ಕಾಲುಗಳೆಂಬುವು ಗಾಲಿ ಕಂಡಯ್ಯಾದೇಹವೆಂಬುದು ತುಂಬಿದ ಬಂಡಿ ಕಂಡಯ್ಯಾ.ಬಂಡಿಯ ಹೊಡೆವರೈವರು ಮಾನಿಸರು,ಒಬ್ಬರಿಗೊಬ್ಬರು ಸಮವಿಲ್ಲಯ್ಯ.ಆದರಿಚ್ಛೆಯನರಿದು ಹೊಡೆಯದರ‍್ದಡೆ,ಅದರಚ್ಚು ಮುರಿಯಿತ್ತು, ಗುಹೇಶ್ವರಾ
ಕಲ್ಯಾಣ ನೆಲದಲ್ಲಿ ಬಸವಣ್ಣನವರ ನೇತ್ರತ್ವದಲ್ಲಿ ರಚನೆಯಾದ ಅನುಭವ ಮಂಟಪ ಎಂಬುದು ಸಾಮಾಜಿಕ ಬದಲಾವಣೆಯ ಕೇಂದ್ರ. ಅನುಭವ ಮಂಟಪ...