ಬಸವಾದಿ ಶರಣರು 12ನೇ ಶತಮಾನದಲ್ಲಿಯೇ ವೈಜ್ಞಾನಿಕ, ವೈಚಾರಿಕ ಹಾಗೂ ಜೀವಪರ ನಿಲುವಿನ ಸಮ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ಪ್ರೊ.ಲತಾ ಚಂದ್ರಶೇಖರ ತಾಂಡೂರೆ ನುಡಿದರು.
ಬೀದರ್ ನಗರದ ಖಾಸಗಿ ಹೋಟೆಲ್...
"ಮಹಿಳೆಯರು ಪುರೋಹಿತಶಾಹಿ ವ್ಯವಸ್ಥೆ ನಿರ್ಮಿಸಿರುವ ಮೌಢ್ಯದ ಆಚರಣೆಗಳನ್ನು ಬಿಟ್ಟು ಹೊರಗೆ ಬರಬೇಕು" ಎಂದು ದಾವಣಗೆರೆ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಶರಣ ವಿಶ್ವೇಶ್ವರಯ್ಯ ಬಿ.ಎಂ. ಹೆಮ್ಮನಬೇತೂರು ಅವರು ಅಭಿಪ್ರಾಯಪಟ್ಟರು.
ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳದಲ್ಲಿ...
ಆಧುನಿಕ ಸಮಾಜದಲ್ಲಿ ಆಸ್ತಿ, ಹಣ, ಅಂತಸ್ತು, "ಅಧಿಕಾರಕ್ಕಾಗಿ, ಜಾತಿಗಾಗಿ, ಧರ್ಮಕ್ಕಾಗಿ ಕದನಗಳು ಹೆಚ್ಚಾಗಿವೆ. ಇವುಗಳಿಂದ ಮುಕ್ತಿ ಹೊಂದಲು ವಚನಗಳ ಅನುಷ್ಠಾನದ ಅವಶ್ಯವಿದೆ. ಬಸವಾದಿ ಶಿವ ಶರಣರ ವಚನಗಳು ನಮ್ಮ ಬದುಕಿನಲ್ಲಿ ಪಚನವಾದರೆ ಕದನವಿರುವುದಿಲ್ಲ"ಎಂದು...
ದಾವಣಗೆರೆ ನಗರದ ಯಾವುದಾದರೂ ಪ್ರಮುಖ ವೃತ್ತಕ್ಕೆ ಶ್ರೀ ಮಡಿವಾಳ ಮಾಚಿದೇವ ಶರಣರ ಹೆಸರಿಡುವಂತೆ ಆಗ್ರಹಿಸಿ ಶ್ರೀ ಮಡಿವಾಳ ಮಾಚಿದೇವ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ದಾವಣಗೆರೆ ಜಿಲ್ಲಾಧಿಕಾರಿಗಳ...
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಫಗು ಹಳಕಟ್ಟಿಯವರದ್ದು ಅದ್ವಿತೀಯ ಸಾಧನೆ. ವಚನ ಸಾಹಿತ್ಯದಲ್ಲಿ ಬಹಳಷ್ಟು ಶ್ರಮಿಸಿದವರು. ಅವರ ಜನ್ಮದಿನವನ್ನು ವಚನ ಸಾಹಿತ್ಯ ಸಂರಕ್ಷಣಾ ದಿನವನ್ನಾಗಿ ಆಚರಿಸುತ್ತಿರುವುದು ನಮ್ಮ ಸೌಭಾಗ್ಯ ಎಂದು ಮಂಗಳೂರಿನ ಮ್ಯಾಪ್ಸ್ ಸಂಸ್ಥೆಯ...