ವಡಗೇರಾ ತಾಲ್ಲೂಕಿನ ಕೊಂಕಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಲುಷಿತ ನೀರು ನಿಂತಿರುವುದರಿಂದ ವಿದ್ಯಾರ್ಥಿಗಳು ಅನಾರೋಗ್ಯಕರ ವಾತಾವರಣದಲ್ಲಿ ವಿದ್ಯಾಭ್ಯಾಸ ನಡೆಸುವಂತಾಗಿದೆ ಎಂದು ಸಮತಾ ಸೈನಿಕ ದಳ ಆರೋಪಿಸಿದೆ.
ಈ ಕುರಿತು ಪತ್ರಿಕಾ...
ಜಿಲ್ಲೆಯ ಗುರುಸಣಗಿ ಸಮೀಪದ ಭೀಮಾ ನದಿಯ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಸಾವಿನ ಕುರಿತು ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಡಗೇರಾ ಪೊಲೀಸ್ ಠಾಣೆಯಲ್ಲಿ...
ವಡಗೇರಾ ತಾಲೂಕಿನ ಕುರಿಹಾಳ ಗ್ರಾಮದ ಹಳ್ಳಕ್ಕೆ ನಿರ್ಮಿಸಿರುವ ಚೆಕ್‌ಡ್ಯಾಂ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ನಡೆದಿದ್ದು, ಸಂಬಂಧಪಟ್ಟ ಗುತ್ತಿಗೆದಾರ ಹಾಗೂ ಕಿರಿಯ ಅಭಿಯಂತರ (ಜೆಇ) ವಿರುದ್ಧ ಕ್ರಮ ಕೈಗೊಂಡು ಉನ್ನತ ಮಟ್ಟದ ತನಿಖೆ ನಡೆಸಬೇಕು...
ಭೀಮಾ ನದಿಯಲ್ಲಿ ಮುಳುಗಿ ಏಳು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ದುರ್ಘಟನೆ ವಡಗೇರಾ ತಾಲೂಕಿನ ಬೆನಕನಹಳ್ಳಿ ಗ್ರಾಮದ ಬಳಿ ಬುಧವಾರ ಸಂಭವಿಸಿದೆ.ಮೃತ ಬಾಲಕಿಯನ್ನು ಜೋಳದಡಗಿ ಗ್ರಾಮದ ಮರೇಮ್ಮ (7) ಎಂದು ಗುರುತಿಸಲಾಗಿದೆ.
ಮೃತ ಬಾಲಕಿ...
ಮರಮ್ ಕ್ವಾರಿಯ ಗುಂಡಿಯಲ್ಲಿ ಬಟ್ಟೆ ತೊಳೆಯಲು ಹೋದ ಮೂವರು ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬಸವನಗರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.
ಬಸವನಗರ ಗ್ರಾಮದ...