ಭೂಕುಸಿತಕ್ಕೊಳಗಾಗಿದ್ದ ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ಪುನರ್‌ನಿರ್ಮಾಣ ಕೆಲಸಗಳಿಗಾಗಿ 16 ಯೋಜನೆಗಳನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಈ ಯೋಜನೆಗಳಿಗೆ 529.50 ಕೋಟಿ ರೂ. ವಿಶೇಷ ನೆರವು (ಸಾಲ) ಮಂಜೂರು ಮಾಡಿದೆ. 2024-25...
ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಟ್ಟು 6.22 ಲಕ್ಷ ಮತಗಳನ್ನು ಪಡೆದಿದ್ದು, ಬರೋಬ್ಬರಿ 4.10 ಲಕ್ಷ ಮತಗಳ...
"ನನ್ನ ವರದಿಯನ್ನು ಅಧ್ಯಯನ ಮಾಡದೇ, ಕಾರ್ಯರೂಪಕ್ಕೆ ತರಲು ಸಾಧ್ಯವಾಗದ ಶಿಪಾರಸ್ಸುಗಳಿವೆ ಎಂಬ ತಪ್ಪು ಅಭಿಪ್ರಾಯ ಮೂಡಿಸಲಾಗಿದೆ. ಈ ಕಾರಣದಿಂದ ವರದಿ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ" ಎಂದು ಹಿರಿಯ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ಬೇಸರ...
ಪ್ರವಾಹ ಪೀಡಿತ ವಯನಾಡ್‌ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, "ಮುಖ್ಯಮಂತ್ರಿಗಳು ಕೇರಳ ರಾಜ್ಯದ...
ಕೇರಳದ ವಯನಾಡ್ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗಿದೆ. ಈವರೆಗೆ ಕನಿಷ್ಠ 84 ಮಂದಿ ಸಾವನ್ನಪ್ಪಿದ್ದು ನೂರಾರು ಮಂದಿ ಸಿಲುಕಿರುವ ಶಂಕೆಯಿದೆ. ಈ ನಡುವೆ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಎರಡು...