ಭೂಕುಸಿತಕ್ಕೊಳಗಾಗಿದ್ದ ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ಪುನರ್‌ನಿರ್ಮಾಣ ಕೆಲಸಗಳಿಗಾಗಿ 16 ಯೋಜನೆಗಳನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಈ ಯೋಜನೆಗಳಿಗೆ 529.50 ಕೋಟಿ ರೂ. ವಿಶೇಷ ನೆರವು (ಸಾಲ) ಮಂಜೂರು ಮಾಡಿದೆ. 2024-25...
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಯನಾಡ್ ಭೂಕುಸಿತದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಆರು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ವಯನಾಡ್ ಭೂಕುಸಿತದಿಂದಾಗಿ ಸುಮಾರು 200ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ...
ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಈವರೆಗೆ ಸುಮಾರು 300 ಮಂದಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯ ತ್ವರತವಾಗಿ ನಡೆಯುತ್ತಿದೆ. ರಕ್ಷಣಾ ಕಾರ್ಯಕ್ಕಾಗಿ ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್...
ವಯನಾಡ್ ಭೂಕುಸಿತದಿಂದಾಗಿ ಹಲವಾರು ಮಂದಿ ಮನೆ, ಆಸ್ತಿಪಾಸ್ತಿಯನ್ನು ಕಳೆದುಕೊಂಡು ಬೀದಿಪಾಳಾಗಿರುವಾಗ ವಯನಾಡಿನಲ್ಲಿ ಕಾಂಗ್ರೆಸ್ ಸುಮಾರು ನೂರು ಮನೆಗಳನ್ನು ನಿರ್ಮಿಸಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ, ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ...
ತಮ್ಮ ತಂದೆ, ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ ಹತ್ಯೆಯಾದಾಗ ಅನುಭವಿಸಿದ್ದಕ್ಕಿಂತ ವಯನಾಡ್ ಜನತೆಯ ನೋವು ತೀವ್ರವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ರಾಹುಲ್ ಗಾಂಧಿ ಹೇಳಿದ್ದಾರೆ.
ಗುರುವಾರ ಭೂಕುಸಿತದಿಂದ ಬದುಕುಳಿದವರನ್ನು ಮತ್ತು...