ಭಾರತದಲ್ಲಿ ಮಹಿಳೆಯರ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳು ಇದ್ದರೂ, ಅತ್ಯಾಚಾರ, ಬಾಲ್ಯವಿವಾಹ ಹಾಗೂ ವರದಕ್ಷಿಣೆ ಕಿರುಕುಳದಂತಹ ಗಂಭೀರ ಸಮಸ್ಯೆಗಳು ಇನ್ನೂ ಕೊನೆಗೊಂಡಿಲ್ಲ. ವರದಕ್ಷಿಣೆ ಕೊಡುವುದು-ಪಡೆಯುವುದು ಕಾನೂನುಬಾಹಿರವಾಗಿದ್ದರೂ, ವರದಕ್ಷಿಣೆ ಪದ್ದತಿಯು ನಿರಂತರವಾಗಿ ಮುಂದುವರೆದಿದೆ. ಅದರಲ್ಲೂ, ವರದಕ್ಷಿಣೆಗಾಗಿ...
ವರದಕ್ಷಿಣೆ ಕಿರುಕುಳಕ್ಕೆ ಸಾವಿಗೀಡಾದ ಶಾಂತಲಾ ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ ಲಿಂಗಸೂಗೂರು ಠಾಣೆಯ ಸಿಪಿಐ ಪುಂಡಲೀಕರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಗತಿಪರ ಜಂಟಿ ಸಂಘಟನೆಗಳು ಪ್ರತಿಭಟಿಸಿದರು.
ನಗರದ ಗುರುಭವನದಿಂದ ಆರಂಭಗೊಂಡು,...
ಕೌಟುಂಬಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ಆರೋಪಿಗೆ ಶಿವಮೊಗ್ಗ 2ನೇ ಜೆಎಂಎಫ್‌ಸಿ ನ್ಯಾಯಾಲಯ ಒಂದೂವರೆ ವರ್ಷ ಕಾರಾಗೃಹ ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿ ಆದೇಶಿಸಿದೆ. ಚನ್ನಗಿರಿ...
ವರದಕ್ಷಿಣೆಗಾಗಿ ಪತಿಯೇ ಪತ್ನಿಯ ಕುತ್ತಿಗೆಗೆ ಸೀರೆಯಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.
ನೇತ್ರಾವತಿ (26) ಕೊಲೆಯಾದ ಮಹಿಳೆ. ಕಳೆದ 7 ವರ್ಷದ ಹಿಂದೆ...
ಉತ್ತರ ಪ್ರದೇಶದ ಜಲಾಲ್‌ಪುರದಲ್ಲಿ ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಮಹಿಳೆಯೊಬ್ಬರನ್ನು ಬಲವಂತವಾಗಿ ಪತಿ ಮನೆಯಿಂದ ಹೊರಹಾಕುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಹಿಳೆಯನ್ನು ರಂಜನಾ ಯಾದವ್ ಎಂದು ಗುರುತಿಸಲಾಗಿದೆ. ರಂಜನಾಗೆ ಕಳೆದ ಮಾರ್ಚ್‌ನಲ್ಲಿ...