ವರದಕ್ಷಿಣೆ ಕಿರುಕುಳ ಮತ್ತು ಪತಿಯ ವಿವಾಹೇತರ ಸಂಬಂಧದಿಂದ ಬೇಸತ್ತ ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರು ತನ್ನ 5 ವರ್ಷದ ಮಗುವನ್ನು ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಶೃತಿ...
ವರ ಮತ್ತು ಆತನ ಕುಟುಂಬದವರ ವರದಕ್ಷಿಣ ಹಾಗೂ ಚಿನ್ನದ ಮೇಲಿನ ದುರಾಸೆಯಿಂದಾಗಿ ಮದುವೆಯಾದ ಮೂರೇ ದಿನದಲ್ಲಿ ವಿವಾಹ ಸಂಬಂಧ ಮುರಿದುಬಿದ್ದಿದ್ದು, ಆರೋಪಿ ವರನಿಗೆ 3 ತಿಂಗಳು ಜೈಲು ಹಾಗೂ 3 ಲಕ್ಷ ದಂಡ...
ವರದಕ್ಷಿಣೆ ಕಿರುಕುಳ ನೀಡಿ, ತವರಿನಿಂದ ವರದಕ್ಷಿಣೆ ತರಲಿಲ್ಲ ಎನ್ನುವ ಕಾರಣಕ್ಕೆ, ಗೃಹಿಣಿಯನ್ನು ಕತ್ತು ಹಿಸುಕಿ ಕೊಲೆ ಮಾಟಿರುವ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಪಟ್ಟಣದಲ್ಲಿ ನಡೆದಿದೆ.
28ವರ್ಷದ ಹೀನಾಕೌಸರ್ ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಮಹಿಳೆ...
ಕೌಟುಂಬಿಕ ಕಲಹದಲ್ಲಿ ಮಹಿಳೆಗೆ ವರದಕ್ಷಿಣೆ ಕಿರುಕುಳ ನೀಡಿ ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಕಲಬುರಗಿ ನಗರದಲ್ಲಿ ಮಂಗಳವಾರ ನಡೆದಿದ್ದು, ಮಹಿಳೆಯನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿ ನಗರದ ರೋಜಾ ಮಾರುಕಟ್ಟೆ ನಿವಾಸಿ...
ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ನವ ವಿವಾಹಿತೆಯೋವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಗೃಹಿಣಿಯನ್ನು ಬಿಂದುಶ್ರೀ(22) ಎಂದು ಗುರುತಿಸಲಾಗಿದ್ದು, ಘಟನೆಯ...