ಸುಮಾರು 200 ವರ್ಷಗಳ ಹಿಂದೆಯೇ , ದಕ್ಷಿಣ ಭಾರತದ ರಾಣಿಯೊಬ್ಬರು ತಿರುವಾಂಕೂರು ರಾಜ್ಯದಲ್ಲಿ ವರದಕ್ಷಿಣೆ ಕಿರುಕುಳವನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದ್ದರು ಎಂದು ಹಳೆಯ ದಾಖಲೆಗಳಿಂದ ಬಹಿರಂಗಗೊಂಡಿದೆ.
ರಾಣಿ ಗೌರಿ ಪಾರ್ವತಿ ಬಾಯಿ ಅವರು ಬ್ರಾಹ್ಮಣ...
ಗೃಹಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ರಂಜಿತಾ (29) ಸಾವನಪ್ಪಿದ ದುರ್ದೈವಿ. ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ರಂಜಿತಾ ಅವರು...
ವರದಕ್ಷಿಣೆಗಾಗಿ ಪಟ್ಟು ಹಿಡಿದಿದ್ದ ವರ ಜೈಲು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಮದುವೆ ಮುರಿದುಬಿದ್ದಿದೆ.
ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ವರದಕ್ಷಿಣೆಗಾಗಿ ಪಟ್ಟು ಹಿಡಿದಿದ್ದ ವರನ...
ತಂದೆ ಮನೆಯಿಂದ ವರದಕ್ಷಿಣೆ ಹಣ ತಂದಿಲ್ಲವೆಂದು ವಿಕೃತನೊಬ್ಬ ತನ್ನ ಪತ್ನಿಯ ಮರ್ಮಾಂಗಕ್ಕೆ ಆಸಿಡ್ ಎರಚಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬಾಗಲಗುಂಟೆ ನಿವಾಸಿ ಕಾವ್ಯ ವರದಕ್ಷಿಣೆ ದೌರ್ಜನ್ಯಕ್ಕೆ ತುತ್ತಾಗಿರುವ...