ಮೈಸೂರು ಜಿಲ್ಲೆ,ವರುಣಾ ಕ್ಷೇತ್ರದ ಕೆಂಪಿಸಿದ್ದನ ಹುಂಡಿ ಗ್ರಾಮದಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಅನ್ಯಾಯವಾಗಿದ್ದು, ಅಡಕನಹಳ್ಳಿ ಕೈಗಾರಿಕಾ ಪ್ರದೇಶದ ನೀರು ಸರಬರಾಜು ಕೇಂದ್ರದ ಮುಂದೆ 64 ದಿನದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ರೈತರ ಭೂಮಿಯನ್ನು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತರವರೂರು ಸಿದ್ದರಾಮಯ್ಯಹುಂಡಿ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ದಲಿತ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿ, ಪ್ರಬಲ ಜಾತಿಯವರು ಜಾತಿ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ.
ವರುಣಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಶ್ರೀನಿವಾಸಪುರದಲ್ಲಿ...
ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲಿ ಮಾಜಿ ಶಾಸಕ, ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಘೇರಾವ್ ಹಾಕಿರುವ ಘಟನೆ ಶುಕ್ರವಾರ ನಡೆದಿದೆ.
ವರುಣಾ ಕ್ಷೇತ್ರದ ಮುದ್ದುಬೀರನ ಹುಂಡಿ ಗ್ರಾಮಸ್ಥರು ಯತೀಂದ್ರ ಸಿದ್ದರಾಮಯ್ಯ...
ವರುಣಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತದಾರರಿಗೆ ಚುನಾವಣೆಗೆ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ಹಂಚಿಕೆ ಮಾಡಿದ್ದಾರೆಂಬ ಅರೋಪ ಸಂಬಂಧ ರಾಜ್ಯ ಚುನಾವಣಾಧಿಕಾರಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಅಲ್ಲದೆ, ಆರ್‌ಟಿಐ ಕಾರ್ಯಕರ್ತ...
ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಿರುವ ಎಲ್ಲ ಫಲಾನುಭವಿಗಳಿಗೂ ಯೋಜನೆಯ ಸೌಲಭ್ಯ ದೊರೆಯಲಿದೆ. ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಜ್ಜೆ ಹುಂಡಿ...