ಉತ್ತರ ಕನ್ನಡ | ‘ವರ್ಕ್ ಫ್ರಮ್ ಹೋಮ್’ ಹೆಸರಿನಲ್ಲಿ ಮೋಸ: ಮಹಿಳೆಯಿಂದ ₹10.98 ಲಕ್ಷ ದೋಚಿದ ಆನ್ಲೈನ್ ವಂಚಕರು

ಉತ್ತರ ಕನ್ನಡ ಜಿಲ್ಲೆಯಲ್ಲಿ ಆನ್‌ಲೈನ್ ಕೆಲಸದ ಆಮಿಷ ತೋರಿಸಿ ಖಾಸಗಿ ನೌಕರಿ ಮಾಡುತ್ತಿದ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಟೆಲಿಗ್ರಾಂನಲ್ಲಿ “Mishika” ಎಂದು ಪರಿಚಯಿಸಿಕೊಂಡ ವ್ಯಕ್ತಿಯಿಂದ ಬಂದ...

ಭಾರೀ ಮಳೆ | ಬೆಂಗಳೂರು ಐಟಿ ಉದ್ಯೋಗಿಗಳಿಗೆ ವರ್ಕ್‌ ಫ್ರಮ್ ಹೋಮ್, ರೆಡ್‌ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಂತೂ ಅಲ್ಲಲ್ಲಿ ತುಂಬಿ ಕೆರೆಗಳಂತೆ ಆದ ರಸ್ತೆಗಳಿಂದಾಗಿ ಓಡಾಟ...

ಬೆಂಗಳೂರಲ್ಲಿ ಮಳೆಯ ಅವಾಂತರ ತಪ್ಪಿಸಲು ವರ್ಕ್ ಫ್ರಮ್‌ ಹೋಮ್‌ ನೀಡುವಂತೆ ಕಂಪನಿಗಳಿಗೆ ಪೊಲೀಸರ ಮನವಿ

ದೀರ್ಘ ವಾರಾಂತ್ಯ ಮತ್ತು ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮಳೆಯ ಅವಾಂತರ ಮತ್ತು ಟ್ರಾಫಿಕ್‌ ಸಮಸ್ಯೆ ತಪ್ಪಿಸಲು ಬೆಂಗಳೂರಿನ ಔಟರ್ ​​ರಿಂಗ್ ರಸ್ತೆಯ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಮ್‌ ಹೋಮ್‌ ಅವಕಾಶ ಕೊಡಬೇಕು...

ಜನಪ್ರಿಯ

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ತಂದೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

Tag: ವರ್ಕ್ ಫ್ರಮ್‌ ಹೋಮ್‌