ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ ವರ್ಗಾವಣೆ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ವರ್ಗಾವಣೆಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಿ ಆದೇಶಿಸಿದೆ.
ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಲೋಕಸಭೆ ಚುನಾವಣೆಯ ನೀತಿ ಸಂಹಿತೆ...
ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ವು ಪ್ರಮುಖ ರಾಜಕಾರಣಿಗಳ ಸಂಬಂಧಿಕರಾಗಿದ್ದ ಜಿಲ್ಲಾ ಪೊಲೀಸ್ ಮುಖ್ಯಸ್ಥರನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.
ಗುಜರಾತ್, ಪಂಜಾಬ್, ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ...
ಕೇಂದ್ರ ಚುನಾವಣಾ ಆಯೋಗ ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯ ಮತ್ತು ಪಾರದರ್ಶಕತೆಯಿಂದ ನಡೆಸುವ ಸಲುವಾಗಿ ಪಶ್ಚಿಮ ಬಂಗಾಳದ ಡಿಜಿಪಿ ಸೇರಿ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಗುಜರಾತ್, ಉತ್ತರ...
ಔಷಧ ಟೆಂಡರ್ ವಿಚಾರ ಸೇರಿದಂತೆ ಅನೇಕ ಲೋಪದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕ ಲೋಕೇಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಪ್ರತಿಷ್ಠಿತ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಕಿದ್ವಾಯಿ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತನ್ನ ನೌಕರರ ವರ್ಗಾವಣೆಗಳಿಗಾಗಿ ಮೊದಲ ಬಾರಿಗೆ ಹೊಸತನವನ್ನು ತುಂಬಿಕೊಳ್ಳಲಿದೆ. 2024-25ನೆ ಸಾಲಿನಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇಲಾಖೆಯ ನೌಕರರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು...