ಕಳವು, ಮೋಸ, ವಂಚನೆ ಪ್ರಕರಣಗಳಲ್ಲಿ ಒಟ್ಟು ₹3.68 ಕೋಟಿ ಮೊತ್ತದ ಚಿನ್ನ, ಬೆಳ್ಳಿ ಆಭರಣಗಳು, ಮೊಬೈಲ್ ಫೋನ್ ಗಳು, ವಾಹನಗಳು ಸೇರಿದಂತೆ ಇತರೆ ವಸ್ತುಗಳನ್ನು ಮಾಲೀಕರಿಗೆ ಹಸ್ತಾಂತರಿಸಲಾಯಿತು.
ಗದಗ ನಗರದ ಪೊಲೀಸ್ ಭವನದಲ್ಲಿ ಸೋಮವಾರ...
ಹಾಸನ ಜಿಲ್ಲೆ ಆಲೂರು ವ್ಯಾಪ್ತಿಯಲ್ಲಿ ಯಾವುದೇ ಪರವಾನಗಿ ಇಲ್ಲದೇ ಕಾನೂನು ಬಾಹಿರವಾಗಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟವಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, 5340 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ಆಲೂರು ಪೊಲೀಸ್ ಠಾಣೆಯ ಪಿ.ಐ. ಪ್ರವೀಣ್ ಕುಮಾರ್ ಠಾಣೆಯಲ್ಲಿದ್ದಾಗ...
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕಚೇರಿಯಲ್ಲಿ ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಕಂದಾಯ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ರೆವೆನ್ಯೂ ಇನ್ಸ್ಪೆಕ್ಟರ್ ರಮೇಶ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸಂತೋಷ್ ...
ಅಕ್ರಮವಾಗಿ ರಸಗೊಬ್ಬರವನ್ನು ಸಾಗಿಸುತ್ತಿದ್ದಾಗ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲ್ಲೂಕು ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೇವಗೋಡು ಸುಭಾಸ್ ನಗರದ ವಿರ್ಲ್ಪೆರ್ಡ್ (40) ಯಾವುದೇ ಅನುಮತಿ ಇಲ್ಲದೆ ತನ್ನ...
ಗಾಂಜಾ ಸೇವನೆ ಮಾಡಿದ ಆರೋಪದ ಮೇರೆಗೆ ಇಲ್ಲಿನ ಸದಾರ್ ಬಜಾರ್ ಠಾಣೆಯ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಪೆಟ್ಲಾಬುರ್ಜ್, ಗಂಗಾನಿವಾಸ ಹಾಗೂ ಕೇಂದ್ರ ಬಸ್ ನಿಲ್ದಾಣದ ಬಳಿ ಪೊಲೀಸರು ಖಚಿತ ಮಾಹಿತಿ ಮೇರೆಗೆ...