ಏಪ್ರಿಲ್‌ನಲ್ಲಿ ನೈಋತ್ಯ ರೈಲ್ವೆ ವಲಯದಾದ್ಯಂತ 4 ಹುಡುಗಿಯರು ಸೇರಿದಂತೆ 22 ಮಕ್ಕಳನ್ನು ರಕ್ಷಿಸುವಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪ್ರಮುಖ ಪಾತ್ರ ವಹಿಸಿದೆ.
ಕಳೆದುಹೋದ ಮಕ್ಕಳನ್ನು ರಕ್ಷಿಸಲು ವಿಶೇಷವಾಗಿ ರಚಿಸಲಾದ ಆರ್‌ಪಿಎಫ್‌ನ `ನನ್ಹೆ ಫರಿಶ್ತೆ'...
ಕಲಬುರಗಿ-ಯಾದಗಿರಿ ಜಿಲ್ಲೆಯ ಗಡಿಯ ನಾಲವಾರ ಚೆಕ್ ಪೋಸ್ಟ್ ಬಳಿ ಗುರುವಾರ (ಮಾ.28) ಸೂಕ್ತ ದಾಖಲೆ ಇಲ್ಲದ 114.72 ಗ್ರಾಂ ಚಿನ್ನ ಹಾಗೂ 3.2 ಕೆ.ಜಿ. ಬೆಳ್ಳಿಯನ್ನು ವಶಕ್ಕೆ ಪಡೆಯಲಾಗಿದೆ.
ಇವುಗಳ ಒಟ್ಟಾರೆ ಮೌಲ್ಯ 6,37,670...
ಬೆಂಗಳೂರು ನಗರ ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಡ್ರಗ್ ಪೆಡ್ಲರ್‌ಗಳ ವಿರುದ್ಧ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಬರೋಬ್ಬರಿ ಒಟ್ಟು ₹2,35,36,000 ಕೋಟಿ ಮೌಲ್ಯದ ನಿಷೇಧಿತ...