ಉತ್ತರ ಕನ್ನಡ ಜಿಲ್ಲೆಯ ಶೇಜವಾಡದಲ್ಲಿ 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟವನ್ನು ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರು ಉದ್ಘಾಟಿಸಿದರು.
"ವಿದ್ಯಾರ್ಥಿಗಳಿಗೆ ವಸತಿ...
ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಚುಹಾವೇರಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು ಹಾಗೂ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಒತ್ತಾಯಿಸಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ...
ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರ್ವಹಣೆ ವೆಚ್ಚ ಮತ್ತು ವಿದ್ಯಾರ್ಥಿ ವೇತನ ಮಂಜೂರು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಸಿದೆ. ಸಂಘಟನೆಯ ಮುಖಂಡರು ರಾಯಚೂರು ಜಿಲ್ಲಾ ಸಮಾಜ ಕಲ್ಯಾಣ...
ನಗರದ ಸಪ್ತಾಪುರ ಹತ್ತಿರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನ ವಾರ್ಡನ್ ವಿದ್ಯಾರ್ಥಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತೀವ್ರವಾಗಿ ಗಾಯಗೊಂಡ ಬಾಲಕನನ್ನು ಧಾರವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ....
ಮೆಟ್ರಿಕ್ ನಂತರದ ಬಾಲಕರ ವಸತಿನಿಲಯದ (ಎಸ್‌ಟಿ) ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಯಾದಗಿರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಂಗಪ್ಪ ಎಚ್ ಪೂಜಾರ್ ಅವರಿಗೆ...