ಬೆಂಗಳೂರು | ಮಾರ್ಗಸೂಚಿ ಉಲ್ಲಂಘಿಸಿ ಕಾರ್ಯ ನಿರ್ವಹಿಸುತ್ತಿರುವ ವಸತಿಗೃಹ ಮುಚ್ಚಲು ಲೋಖಂಡೆ ಸ್ನೇಹಲ್ ಸುಧಾಕರ್ ಸೂಚನೆ

ಬೆಂಗಳೂರು ಪೂರ್ವ ನಗರ ಪಾಲಿಕೆ ಅಪರ ಆಯುಕ್ತ(ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ರವರು ಇಂದು ಆರೋಗ್ಯ ವಿಭಾಗದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ, ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಜನನ ಮತ್ತು ಮರಣ...

ಕಾರವಾರ | ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನೂತನ ಹಾಸ್ಟೆಲ್ ಉದ್ಘಾಟನೆ

ಉತ್ತರ ಕನ್ನಡ ಜಿಲ್ಲೆಯ ಶೇಜವಾಡದಲ್ಲಿ 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟವನ್ನು ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರು ಉದ್ಘಾಟಿಸಿದರು. "ವಿದ್ಯಾರ್ಥಿಗಳಿಗೆ ವಸತಿ...

ಹಾವೇರಿ | ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಾಮುಕ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಆಗ್ರಹ

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಚುಹಾವೇರಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು ಹಾಗೂ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಒತ್ತಾಯಿಸಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ...

ರಾಯಚೂರು | ವಸತಿನಿಲಯದ ವಿದ್ಯಾರ್ಥಿಗಳ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರ್ವಹಣೆ ವೆಚ್ಚ ಮತ್ತು ವಿದ್ಯಾರ್ಥಿ ವೇತನ ಮಂಜೂರು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಸಿದೆ. ಸಂಘಟನೆಯ ಮುಖಂಡರು ರಾಯಚೂರು ಜಿಲ್ಲಾ ಸಮಾಜ ಕಲ್ಯಾಣ...

ಧಾರವಾಡ | ಕುಡಿದ ಮತ್ತಲ್ಲಿ ವಾರ್ಡನ್‌ಗಳಿಂದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ

ನಗರದ ಸಪ್ತಾಪುರ ಹತ್ತಿರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನ ವಾರ್ಡನ್‌ ವಿದ್ಯಾರ್ಥಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೀವ್ರವಾಗಿ ಗಾಯಗೊಂಡ ಬಾಲಕನನ್ನು ಧಾರವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ....

ಜನಪ್ರಿಯ

ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಕಾರವಾರ: ವಿದೇಶಕ್ಕೆ ಸಾಂಬಾರು ಪದಾರ್ಥಗಳನ್ನು ರಫ್ತು ಮಾಡುವ ಉದ್ದೇಶದಿಂದ ಖರೀದಿದಾರರನ್ನು ಹುಡುಕುತ್ತಿದ್ದ...

ಬಿಜೆಪಿ, ಆರ್‌ಎಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ದ್ವೇಷ ಪ್ರೀತಿ ವ್ಯಕ್ತಪಡಿಸುವುದನ್ನು ತಡೆಯುತ್ತಿದೆ : ರಾಹುಲ್‌ ಗಾಂಧಿ

ಬಿಜೆಪಿ, ಆರ್‌ಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ಕೋಪ ಮತ್ತು ದ್ವೇಷವು ಅವರಿಗೆ...

ಹಾಸನ | ನಡು ರಸ್ತೆಯಲ್ಲೇ ಮಹಿಳೆಯರ ಹೊಡೆದಾಟ 

ಹಾಸನ ನಗರದ ವ್ಯಾಪ್ತಿಯಲ್ಲಿ ನಡು ರಸ್ತೆಯಲ್ಲಿ ಇಬ್ಬರು ಮಹಿಳೆಯರು ಚಪ್ಪಲಿಯಿಂದ ಪರಸ್ಪರ...

ಕೋಲಾರ | ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಖಜಾಂಚಿಯಾಗಿ ಜಿ ಎಚ್ ನಾಗರಾಜ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ನೂತನ ಖಜಾಂಚಿಯನ್ನಾಗಿ ಚಿಕ್ಕಬಳ್ಳಾಪುರದ ಜಿ.ಹೆಚ್. ನಾಗರಾಜ್...

Tag: ವಸತಿನಿಲಯ