ವಸತಿಶಾಲೆಯಲ್ಲಿ ಅಡುಗೆ ಮಾಡುವ ಸಿಬ್ಬಂದಿಗಳ ಬಾಕಿವೇತನ ಪಾವತಿಸಲು, ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಸ್ ಪಡೆಯಲು ಹಾಗೂ ಸಮಯಕ್ಕೆ ಸರಿಯಾಗಿ ವೇತನ ಪಾವತಿಸದ ಶಾರ್ಪ್ ಏಜೆನ್ಸಿ ಮೇಲೆ ಶಿಸ್ತು ಕ್ರಮ ಜರುಗಿಸಲು ಒತ್ತಾಯಿಸಿ...
ರಾಯಚೂರು ಜಿಲ್ಲೆಯ ವಸತಿಶಾಲೆ ಕಾರ್ಮಿಕರ ಬಾಕಿ ವೇತನ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಟಿಯುಸಿಐ ವತಿಯಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.
"ಕಳೆದ 15-20 ವರ್ಷಗಳಿಂದ ವಸತಿಶಾಲೆಗಳಲ್ಲಿ ಕೆಲಸ ಮಾಡುತ್ತಿರುವ...