ಮೈಸೂರು ಜಿಲ್ಲೆ, ಹುಣಸೂರು, ಹೆಗ್ಗಡದೇವನ ಕೋಟೆ ತಾಲ್ಲೂಕಿನ ವಸತಿ ರಹಿತ ಜನರಿಗಾಗಿ ನಿರ್ಮಿಸುತ್ತಿರುವ ವಸತಿ ಯೋಜನೆ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಎಸ್. ಯುಕೇಶ್ ಕುಮಾರ್ ವೀಕ್ಷಿಸಿ, ಪರಿಶೀಲಿಸಿದರು.
ಹುಣಸೂರು ತಾಲ್ಲೂಕಿನ ಗುರುಪುರ ಗ್ರಾಮ...
ದೇವದುರ್ಗ ತಾಲೂಕಿನ ಮಲದಕ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ಯೋಜನೆಯ ಹೆಸರಿನಲ್ಲಿ ಫಲಾನುಭವಿಗಳಿಂದ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪಿಡಿಒ ಶಂಶುದ್ದೀನ್ ವಸತಿ ಯೋಜನೆಯಡಿ ಹೆಚ್ಚುವರಿ ಮನೆ ಮಂಜೂರಾಗಿದೆಯೆಂದು ಸುಳ್ಳು ಮಾಹಿತಿ...
ಪ್ರಧಾನ ಮಂತ್ರಿಗಳ ಆವಾಸ್ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆಸಿದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗದಗ ಜಿಲ್ಲಾಧಿಕಾರಿ ಕಚೇರಿ...
ಬಿಲ್ ಪಾವತಿ ಬಾಕಿ ನೆಪವೊಡ್ಡಿ ಗುತ್ತಿಗೆ ಸಂಸ್ಥೆಗಳು ವಸತಿ ಯೋಜನೆಗಳ ಕಾಮಗಾರಿ ನಿಲ್ಲಿಸುವಂತಿಲ್ಲ ಎಂದು ವಸತಿ ಸಚಿವ ಜಮೀರ್ ಅಹಮದ್ ಸೂಚನೆ ನೀಡಿದರು.
ಶುಕ್ರವಾರ ಸುವರ್ಣಸೌಧದಲ್ಲಿ ಶಿವಮೊಗ್ಗ ಶಾಸಕ ಚೆನ್ನಬಸಪ್ಪ ಹಾಗೂ ಅಧಿಕಾರಿಗಳ ಜತೆ...
ವಸತಿ ಯೋಜನೆಗಳ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ದಾಖಲೆಗಳನ್ನು ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಆದರೆ ನಾಡ ಕಚೇರಿಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಆನ್‌ಲೈನ್ ಸೇವೆಗಳು ವ್ಯತ್ಯಯವಾಗಿದ್ದು, ಮಂಜೂರಾಗಿರುವ ಮನೆಗಳು ರದ್ದಾಗುವ ಆತಂಕ ಫಲಾನುಭವಿಗಳಿಗೆ...