ಬೀದರ್‌ | ವಸತಿ ಶಾಲೆಗಳ ಪ್ರಾಂಶುಪಾಲರು, ಮೇಲ್ವಿಚಾರಕರ ವರ್ಗಾವಣೆಗೆ ಡಿವಿಪಿ ಆಗ್ರಹ

ಬೀದರ್ ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರು ಹಾಗೂ ಮೇಲ್ವಿಚಾರಕರನ್ನು ನಿಯಮಾನುಸಾರ ಅಂತರಜಿಲ್ಲಾ ವರ್ಗಾವಣೆ ಮಾಡಬೇಕು. ಕಳೆದ ಐದು ವರ್ಷಗಳಲ್ಲಿ ಶಾಲೆಗಳಿಗೆ ಬಿಡುಗಡೆಯಾದ ಅನುದಾನದ ಬಳಕೆ...

ಉತ್ತರ ಕನ್ನಡ | ವಸತಿ ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಜಿಲ್ಲಾ ಮಟ್ಟದ ಸಮಿತಿಯ ಮೂಲಕ ಅರ್ಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ...

ಉತ್ತರ ಕನ್ನಡ | ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಮತ್ತು ಇಂದಿರಾ ಗಾಂಧಿ ವಸತಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಆರನೇ...

ಯಾದಗಿರಿ | ಪರವಾನಿಗೆ ಪಡೆಯದೆ ಹಾಸ್ಟೆಲ್ ನಡೆಸುತ್ತಿರುವ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಾದ್ಯಾಂತ ಖಾಸಗಿ ಶಾಲೆಗಳು ಹಾಗೂ ಅನುದಾನಿತ ಖಾಸಗಿ ಶಾಲೆಗಳು ಸರ್ಕಾರದ ಪರವಾನಿಗೆ ಇಲ್ಲದೆ ವಸತಿ ಸಹಿತ ಎಂದು ನಾಮಫಲಕ ಹಾಕಿಕೊಂಡು ಅನಧಿಕೃತವಾಗಿ ವಸತಿ ಸೌಲಭ್ಯದೊಂದಿಗೆ 1 ರಿಂದ 8ನೇ...

ಜನಪ್ರಿಯ

ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ...

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...

ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ...

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...

Tag: ವಸತಿ ಶಾಲೆಗಳು