ಸಿದ್ದರಾಮಯ್ಯ ಕುಟುಂಬ ಯಾವತ್ತೂ ರಸ್ತೆಗಿಳಿದು ವೋಟ್ ಕೇಳಿರಲಿಲ್ಲ: ವಿ ಸೋಮಣ್ಣ

ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸ್ಪರ್ಧಿಸಿರುವ ಸಚಿವ ವಿ ಸೋಮಣ್ಣಚಾಮರಾಜನಗರ ವೋಲ್ಟೇಜ್ ಆದ್ರೆ, ವರುಣ ಹೈ ವೋಲ್ಟೇಜ್ ಕ್ಷೇತ್ರಸಿದ್ದರಾಮಯ್ಯ ಅವರ ಕುಟುಂಬ ಎಂದಿಗೂ ರಸ್ತೆಗಿಳಿದು ಮತ ಕೇಳಿರಲಿಲ್ಲ. ಈಗ ಎಲ್ಲ ಕಡೆ ತಿರುಗಾಡಿ ಮತಯಾಚಿಸುತ್ತಿದ್ದಾರೆ...

ತೊಟ್ಟಿ ನನ್ನ ಮಗನ ಮಾತು ಕೇಳಿ ನಿಂತಿದ್ದೀಯಾ? ಮೊದಲು ನಾಮಪತ್ರ ವಾಪಸ್‌ ಪಡಿ: ಸೋಮಣ್ಣ ಆಡಿಯೊ ವೈರಲ್‌

ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ್ ಸ್ವಾಮಿಗೆ ಕರೆ ಮಾಡಿದ್ರಾ ಸೋಮಣ್ಣ?ಸೋಮಣ್ಣ ಅವರೇ ಕರೆ ಮಾಡಿದ್ದು ಎಂಬುದನ್ನು ದೃಢಪಡಿಸಿದ ಮಲ್ಲಿಕಾರ್ಜುನ್ ಸ್ವಾಮಿಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಸಚಿವ ವಿ ಸೋಮಣ್ಣ ಮ್ಯಾಚ್ ಫಿಕ್ಸಿಂಗ್‌ಗೆ ಮುಂದಾದರೇ...

‘ಗೋ ಬ್ಯಾಕ್‌’ ಪ್ರತಿಭಟನೆ ಬಿಸಿ; ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಸೋಮಣ್ಣ

ಗ್ರಾಮಸ್ಥರೊಂದಿಗೆ ಇಂದು ಮಾತುಕತೆ ನಡೆಸಲಿರುವ ಸೋಮಣ್ಣರಥ ಮಾಡಿಕೊಡುವುದಾಗಿ ಮಾತು ತಪ್ಪಿದ್ದಕ್ಕೆ ಸಚಿವರ ವಿರುದ್ಧ ಆಕ್ರೋಶರಾಜ್ಯ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ತಮ್ಮ ವಿರುದ್ಧ ಚಾಮರಾಜನಗರದಲ್ಲಿ ನಡೆದ ಗೋ ಬ್ಯಾಕ್ ಪ್ರತಿಭಟನೆ ಎಚ್ಚರಿಕೆ ಬೆನ್ನಲ್ಲೇ ವಸತಿ...

‘ಗೋ ಬ್ಯಾಕ್ ಸೋಮಣ್ಣʼ ಅಭಿಯಾನ;  ಸಚಿವರ ವಿರುದ್ಧ ಗ್ರಾಮಸ್ಥರ ಆಕ್ರೋಶ

ರಥ ನಿರ್ಮಾಣ ಮಾಡಿ ಕೊಡುವುದಾಗಿ ಹೇಳಿ ಮಾತು ತಪ್ಪಿದ ಸೋಮಣ್ಣಚನ್ನಪ್ಪನಪುರ ಗ್ರಾಮಸ್ಥರಿಂದ ‘ಗೋ ಬ್ಯಾಕ್ ಸೋಮಣ್ಣʼ ಅಭಿಯಾನವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ಧಾರ ಮತ್ತು ಹೊಸ ತೇರು ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿದ್ದ ಸಚಿವ ಸಚಿವ...

ಚಾಮರಾಜನಗರ | ಸಚಿವ ವಿ ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದಕ್ಕೆ ನೋಟಿಸ್ ಜಾರಿ

ಬಿಜೆಪಿ ವಕ್ತಾರ ಆಯ್ಯನಪುರ ಶಿವಕುಮಾರ್‌ಗೆ ನೋಟಿಸ್ ಜಾರಿಪಕ್ಷದ ಚೌಕಟ್ಟಿನಲ್ಲಿ ಶಿಸ್ತು ಕ್ರಮ: ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ವಸತಿ ಸಚಿವ ವಿ ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಕಾರಣಕ್ಕೆ ಬಿಜೆಪಿ ಚಾಮರಾಜನಗರ ಜಿಲ್ಲಾ ವಕ್ತಾರ ಅಯ್ಯನಪುರ...

ಜನಪ್ರಿಯ

ಐಪಿಎಲ್ | ಆವೇಶ್ ಖಾನ್ ಉತ್ತಮ ಬೌಲಿಂಗ್: ಡೆಲ್ಲಿ ವಿರುದ್ಧ ರಾಜಸ್ಥಾನಕ್ಕೆ 12 ರನ್‌ಗಳ ರೋಚಕ ಗೆಲುವು

ಜೈಪುರದಲ್ಲಿ ಇಂದು ನಡೆದ ಐಪಿಎಲ್‌ನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ನೀಡಿದ್ದ 186...

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...

Tag: ವಸತಿ ಸಚಿವ ವಿ ಸೋಮಣ್ಣ