ಆಹಾರ ಸೇವನೆಯಲ್ಲಿ ಸ್ವಲ್ಪ ಏರುಪೇರಾಗಿ ಹತ್ತು ಜನ ಅಸ್ವಸ್ಥಗೊಂಡ ಘಟನೆ ಲಿಂಗಸುಗೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಗೂ ಈಚನಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹಾಲಬಾವಿ ತಾಂಡಾದಲ್ಲಿ ನಡೆದಿದೆ.
ವಾಂತಿಭೇದಿಯಿಂದ...
ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ವಾಂತಿ, ಭೇದಿಗೆ ತುತ್ತಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಮನೆ-ಮನೆಗಳಿಗೆ ಬೋರ್ವೆಲ್ನಿಂದ ನಲ್ಲಿ ಮೂಲಕ ನೀರು ಸರಬರಾಜು...
ಹೊಲದಲ್ಲಿ ಕುಳಿತು ಊಟ ಸೇವಿಸಿದ್ದ ಒಂದೇ ಕುಟುಂಬದ ಏಳು ಮಂದಿ ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬೆಳಗ್ಗೆ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಎಲ್ಲರೂ ಒಟ್ಟಾಗಿ...
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ದೊಡ್ಡೇರಿ ಹೋಬಳಿ ಬುಳಸಂದ್ರ ಗ್ರಾಮದಲ್ಲಿ ವರದಿಯಾದ ವಾಂತಿ, ಭೇದಿ ಪ್ರಕರಣಗಳಿಗೆ ಕಲುಷಿತ ನೀರು ಕಾರಣವಲ್ಲವೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸ್ಪಷ್ಟನೆ ನೀಡಿದರು.
ಬುಳಸಂದ್ರ ಗ್ರಾಮಕ್ಕೆ ಭೇಟಿ ನೀಡಿ...