ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿದೆ. ಇರಾನ್‌ನ ರಾಜಧಾನಿ ಟೆಹ್ರಾನ್‌ನಲ್ಲಿರುವ ಜನರು ನಗರವನ್ನು ತೊರೆಯುವಂತೆ ಹೇಳಿರುವ ಇಸ್ರೇಲ್ ಮತ್ತು ಅಮೆರಿಕ, ದಾಳಿಯ ಎಚ್ಚರಿಕೆ ನೀಡಿವೆ. ಈ ನಡುವೆ, ಇರಾನ್ ತನ್ನ ಪ್ರಜೆಗಳಿಗೆ ತಮ್ಮ ಮೊಬೈಲ್‌ಗಳಿಂದ...
ಅಪರಿಚಿತರ ಅನಾಮಿಕ ಸ್ಪ್ಯಾಮ್ ಕರೆಗಳಿಂದ ರಕ್ಷಣೆ ಪಡೆಯುವುದಕ್ಕಾಗಿ ವಾಟ್ಸಾಪ್ ಹೊಸ ಫೀಚರ್ ಅನ್ನು ಪರಿಚಯಿಸಿದೆ. ಈ ಪೀಚರ್‌ನಿಂದ ವಾಟ್ಸಾಪ್ ಬಳಕೆದಾರರು ಅಪರಿಚಿತ ಒಳಬರುವ ಕರೆಗಳು ಬಾರದಂತೆ ತಡೆಯಬಹುದಾಗಿದೆ. ಈ ಫೀಚರ್ ಈಗಾಗಲೇ ವಾಟ್ಸಾಪ್‌ಗೆ...
ವಾಟ್ಸ್‌ಆ್ಯಪ್ ಸಂದೇಶ ಸೆಂಡ್ ಮಾಡಿದ ಬಳಿಕವೂ ಎಡಿಟ್
ಆಂಡ್ರಾಯ್ಡ್ ಹಾಗೂ ಐಒಎಸ್ ಆವೃತ್ತಿಯಲ್ಲಿ ಆಯ್ಕೆ ಸಕ್ರಿಯ
ವಿಶ್ವದ ಜನಪ್ರಿಯ ಸಾಮಾಜಿಕ ಮಾಧ್ಯಮ ವಾಟ್ಸ್‌ಆ್ಯಪ್ ಸಂದೇಶಗಳನ್ನು ಎಡಿಟ್ ಮಾಡುವ ಹೊಸ ಆಯ್ಕೆಯನ್ನು ಪರಿಚಯಿಸಿದೆ.
ಬಳಕೆದಾರರು ಇನ್ನು ಮುಂದೆ ತಾವು...
ವಿದೇಶಗಳ ಸಂಖ್ಯೆಗಳ ರೀತಿಯಲ್ಲಿ ಬರುವ ಕರೆಗಳು
ಉದ್ಯೋಗ, ಬಹುಮಾನ ನೀಡುವುದಾಗಿ ಹೇಳಿ ವಂಚನೆ
ವಿಶ್ವದ ಜನಪ್ರಿಯ ಹಾಗೂ ಅತಿ ಹೆಚ್ಚು ಬಳಕೆದಾರರನ್ನ ಹೊಂದಿರುವ ಸಾಮಾಜಿಕ ಮಾಧ್ಯಮ ವಾಟ್ಸ್‌ಆ್ಯಪ್. ಆದರೆ ತಂತ್ರಜ್ಞಾನ ಮುಂದುವರೆದಂತೆ ಸಾಮಾಜಿಕ ಮಾಧ್ಯಮಗಳ ಮೂಲಕ...