ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳಲ್ಲಿ ತ್ವರಿತಗತಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ, ಕನ್ನಡ ಬಳಸದೇ ಇರುವ ನಗರದ ಒಟ್ಟು 49,241 ಮಳಿಗೆಗಳಿಗೆ ನೋಟಿಸ್...
2017ರಲ್ಲಿ ಕುಮಾರಸ್ವಾಮಿ ಲೇಔಟ್‌ನಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 9ರಂದು ಮತ್ತೆ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ ಅವರಿಗೆ ಜಾಮೀನು ಮಂಜೂರು ಆಗಿದ್ದು, ಕೊನೆಗೂ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನ ವಾಣಿಜ್ಯ ನಾಮಫಲಕಗಳಲ್ಲಿ...
ಬೆಂಗಳೂರಿನ ಅಂಗಡಿ ಮುಂಗಟ್ಟುಗಳಂಥ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯವಿಲ್ಲದಿದ್ದರೆ ಅಂಥ ಅಂಗಡಿಗಳ ಪರವಾನಗಿ ರದ್ದುಗೊಳಿಸುವುದಾಗಿ ಬಿಬಿಎಂಪಿ ಆದೇಶಿಸಿದೆ.
ಫೆ.28ರ ವೇಳೆಗೆ ಅಂಗಡಿ, ಹೋಟೆಲ್‌ಗಳು ಹಾಗೂ ಮಾಲ್‌ಗಳ ನಾಮಫಲಕಗಳಲ್ಲಿ ಶೇ.60 ರಷ್ಟು...