ಚಿಕ್ಕಮಗಳೂರು : ವಾಮಾಚಾರ ನಡೆಸಿದ್ದಾನೆಂದು ಹಳೇ ದ್ವೇಷದಿಂದ ವ್ಯಕ್ತಿಯೊಬ್ಬರನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ ಜಿ ಕಟ್ಟೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ನಕರಾ (60),...
ವಾಮಾಚಾರ ಮಾಡಿದ ಆರೋಪ ಮಾಡಿ ಪಾಕಿಸ್ತಾನ ಮಹಿಳೆ ಸೀಮಾ ಹೈದರ್ ಮನೆಗೆ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿದ ಘಟನೆ ಶನಿವಾರ ನಡೆದಿದೆ. ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ಆರೋಪಿಯನ್ನು...
ವಾಮಾಚಾರದ ಪ್ರಯೋಗ ನಡೆದಿದೆ ಎಂಬ ಭಯದಿಂದ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆ ಜಯಂತಿ(29), ಬೇಲೂರು ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದ ಬೋವಿ ಕಾಲೋನಿಯವರು....
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್‌ಟಿಐ ಕಾರ್ಯಕರ್ತ ಗಂಗರಾಜು ವಿರುದ್ಧ ಸ್ಮಶಾನವೊಂದರಲ್ಲಿ ವಾಮಾಚಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಮಾಚಾರ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಅವರಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25 ಸತ್ತ ಆಡಿನ ತಲೆಯೊಂದಿಗೆ ವ್ಯಕ್ತಿಗಳ ಭಾವ ಚಿತ್ರ ಬಳಸಿ ಕೃಷಿ ತೋಟದ ಗೇಟ್ ಮುಂಭಾಗ ವಾಮಾಚಾರ ನಡೆಸಿರುವ ಘಟನೆ ನಡೆದಿದ್ದು, ಸ್ಥಳೀಯರು ಬೆಚ್ಚಿ ಬೀಳುವಂತೆ ಮಾಡಿದೆ.
ದಕ್ಷಿಣ ಕನ್ನಡದ...