ಡಿಟೇಲ್‌ ವರದಿ | ರಾಜ್ಯದಲ್ಲಿ ಮಳೆ ಆರ್ಭಟ: ನಾಲ್ವರು ಸಾವು, ಮನೆಗಳು ಕುಸಿತ, ಜನಜೀವನ ಅಸ್ತವ್ಯಸ್ತ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬೆಂಗಳೂರಿನ ಜೊತೆಗೆ ಕರಾವಳಿ ಜಿಲ್ಲೆಗಳೂ ನಲುಗಿ ಹೋಗಿವೆ. ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ...

ವಾಯುಭಾರ ಕುಸಿತ | ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ವಾಯುಭಾರ ಕುಸಿತದಿಂದಾಗಿ ಸೋಮವಾರ ಮುಂಜಾನೆಯಿಂದಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಇಂದಿನಿಂದ ಮೇ 22ರವರೆಗೂ ಅಲ್ಲಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮೇ 21ರ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕೆಲವೆಡೆ ಶುಕ್ರವಾರವೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಕೆಲವು ಕಡೆ, ಕೊಡಗು, ತುಮಕೂರು, ಚಿಕ್ಕಮಗಳೂರು, ಮೈಸೂರು, ಹಾಸನ, ಮಂಡ್ಯ ಮತ್ತು ಚಾಮರಾಜನಗರ...

ಫೆಂಗಲ್ ಚಂಡಮಾರುತ | ನಾಲ್ಕು ರಾಜ್ಯಗಳಿಗೆ ಎಚ್ಚರಿಕೆ, ಬೆಂಗಳೂರಿಗೂ ಮೂರು ದಿನ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ 'ಫೆಂಗಲ್ ಚಂಡಮಾರುತ' ಅಪ್ಪಳಿಸಲಿದೆ. ಭಾರತದಲ್ಲಿ ಚಳಿಗಾಲದ ಮಧ್ಯೆ ಮತ್ತೆ ಚಂಡಮಾರುತ ಎದುರಾಗುವ ಭೀತಿ ಉಂಟಾಗಿದೆ. ದೇಶದ ನಾಲ್ಕು ರಾಜ್ಯಗಳಲ್ಲಿ ಫೆಂಗಲ್ ಚಂಡಮಾರುತ ಉಂಟಾಗುವ ಸಾಧ್ಯತೆ ಇದ್ದು,...

ರಾಜ್ಯದ 12 ಜಿಲ್ಲೆಗಳಲ್ಲಿ ಮತ್ತೆ ಅಬ್ಬರಿಸಲಿದೆ ಮಳೆ: ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ. ನವೆಂಬರ್ 27ರಿಂದ ರಾಜ್ಯದ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲೆಯಲ್ಲಿ ವಾಯುಭಾರ ಕುಸಿಯುತ್ತಿದೆ. ದಕ್ಷಿಣ ಅಂಡಮಾನ್‌...

ಜನಪ್ರಿಯ

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Tag: ವಾಯುಭಾರ ಕುಸಿತ

Download Eedina App Android / iOS

X