ಬುಧವಾರ ಸಂಜೆಯಿಂದ ಪ್ರಾರಂಭವಾಗಿ ರಾತ್ರಿಯಿಡೀ ಸುರಿದ ಮಳೆಗೆ ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಅಪಾರ ಹಾನಿ ಸಂಭವಿಸಿದೆ.
ವಾಯುಭಾರ ಕುಸಿತದಿಂದ ಕಳೆದೆರಡು ದಿನಗಳಿಂದ ಮಳೆ ಸುರಿಯುತ್ತಿದೆ. ಆದರೆ ಬುಧವಾರ ಸಂಜೆಯಿಂದ ನಿರಂತರವಾಗಿ ಸುರಿದ ಮಳೆಗೆ...
ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಮುಂದಿನ 2-3 ದಿನ ಮಳೆ ಬಿರುಸು ಪಡೆಯುವ ಸಾಧ್ಯತೆಯಿದ್ದು, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ...
ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನೈಋತ್ಯ ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಪರಿಣಾಮವಾಗಿ ತಮಿಳುನಾಡಿನ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ...