ವಾಯುಮಾಲಿನ್ಯ ಎಲ್ಲರಿಗೂ ಸಮಸ್ಯೆ ಹುಟ್ಟಿಸುತ್ತದೆ ಹೌದು. ಆದರೆ ಅದರಲ್ಲೂ ಹೆಚ್ಚು ತೊಂದರೆಗೆ ಒಳಗಾಗುವವರು ಬಡವರು. ಈಗಾಗಲೇ ಬೆಲೆ ಏರಿಕೆ, ಹಣದುಬ್ಬರ ಬಡ, ಮಧ್ಯಮ ವರ್ಗವನ್ನು ಕುಕ್ಕಿ ತಿನ್ನುತ್ತಿದೆ. ಹೀಗಿರುವಾಗ ವಾಯುಮಾಲಿನ್ಯ ದುಷ್ಪರಿಣಾಮಕ್ಕೆ ತುತ್ತಾಗಿ...
ಕೇರಳದ ವಯನಾಡ್ ಕ್ಷೇತ್ರದಲ್ಲಿ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇರಳದಿಂದ ದೆಹಲಿಗೆ ಹಿಂದಿರುಗಿದ್ದಾರೆ. ದೆಹಲಿಗೆ ತಲುಪುತ್ತಿದ್ದಂತೆ ರಾಷ್ಟ್ರ ರಾಜಧಾನಿಯ ವಾಯುಮಾಲಿನ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಿಯಾಂಕಾ ಗಾಂಧಿ,'ಗ್ಯಾಸ್...
ವಾಯುಮಾಲಿನ್ಯ - ನಾವು ಪ್ರಾಥಮಿಕ ತರಗತಿಯಿಂದಲೇ ಪಠ್ಯದಲ್ಲಿ ಓದಿಕೊಂಡು ಬಂದಿರುವ ವಿಷಯ. ವಾಯುಮಾಲಿನ್ಯದ ದುಷ್ಪರಿಣಾಮ, ಜನರ ಆರೋಗ್ಯದ ಮೇಲೆ ಆಗುವ ಪ್ರಭಾವ ಎಲ್ಲವನ್ನೂ ನಮಗೆ ಸಣ್ಣ ವಯಸ್ಸಿನಿಂದಲೇ ತಿಳಿಸಲಾಗುತ್ತದೆ. ಆದರೆ, ಬೆಳೆಯುತ್ತಿದ್ದಂತೆ ನಾವು...
ನನ್ನ ಮೂರು ವರ್ಷದ ಮೊಮ್ಮಗಳು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಾವು ವಾಸಿಸುವ ಸ್ಥಳದಲ್ಲಿ ಹೆಚ್ಚು ಮಾಲಿನ್ಯ ಇರುವುದರಿಂದ ವೈದ್ಯರು ನಮಗೆ ಹೊರಗೆ ಹೋಗಲು ಹೇಳಿದ್ದಾರೆ. ಆದರೆ, ಎಲ್ಲಿಗೆ ಹೋಗುವುದು. ನಮ್ಮ ಜೀವ, ಜೀವನ,...
ದೀಪಾವಳಿ ಹಬ್ಬದ ಒಂದು ದಿನದ ನಂತರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುವ ಮತ್ತು ಪ್ರಮುಖ ಆರೋಗ್ಯ ಸಮಸ್ಯೆಗಳಿಗೆ ಅಪಾಯವನ್ನುಂಟುಮಾಡುವ ಮಾಲಿನ್ಯಕಾರಕ ಕಣಗಳು ಕಳೆದ 24 ಗಂಟೆಗಳಲ್ಲಿ ಶೇ 140...