ದಿಲ್ಲಿ ಮಾತು | ಬಂದೂಕಿನ ನಳಿಗೆಯಲ್ಲಿ ಗುಬ್ಬಿ ಗೂಡು ಕಟ್ಟಲಿ

ಭಯೋತ್ಪಾದಕ ದಾಳಿಯಿಂದ ಯಾರನ್ನೂ ನಂಬದಂತಹ ಸ್ಥಿತಿ, ಜನಜೀವನದಲ್ಲೊಂದು ನಿರ್ವಾತ ಉಂಟಾಗಿದ್ದು ನಿಜ. ನಾಲ್ಕು ದಶಕಗಳ ಹಿಂದೆ ನಾನು ಮುನಿರ್ಕಾದಲ್ಲಿ ಕಂಡಿದ್ದ ದೆಹಲಿಗರ ಜನಜೀವನ, ಸಹಬಾಳ್ವೆ, ಕೊಡುಕೊಳ್ಳುವಿಕೆ ಈಗ ಕೇವಲ ಸಮೀಪವರ್ತಿಗಳಲ್ಲಿ, ಹತ್ತಿರದ ಸಂಬಂಧಗಳಲ್ಲಿ...

ದಿಲ್ಲಿ ಮಾತು | ಹೊಗೆ ಹೊಂಜು ನಂಜು ಸುತ್ತೈತೆ…

ಇತ್ತೀಚಿನ ವರ್ಷಗಳಲ್ಲಿ ಪರಿಸರ ಮಾಲಿನ್ಯ ಚಳಿಗಾಲದ ಹೊಂಜು ಮಂಜಿಗಷ್ಟೇ ಸೀಮಿತಗೊಳ್ಳದೇ ವರ್ಷಪೂರ್ತಿಹರಡಿಕೊಂಡಿರುತ್ತದೆ. ಕಳೆದ ಜೂನ್‌ನಲ್ಲಿ ಧೂಳಿನ ಚಂಡಮಾರುತ ದೆಹಲಿ ಮತ್ತು ಸುತ್ತಲಿನರಾಷ್ಟ್ರೀಯ ವಲಯವನ್ನು ಪತರಗುಟ್ಟುವಂತೆ ಮಾಡಿತು. ಇಡೀ ಭೂಮಂಡಲವೆಲ್ಲ ಧೂಳು, ಹೊಗೆಮಂಜಿನಿಂದತುಂಬಿಕೊಂಡು ಉಸಿರುಗಟ್ಟಿಸತೊಡಗಿದಾಗ...

ಈ ದಿನ ಸಂಪಾದಕೀಯ | ಕುರುಡು ದ್ವೇಷದ ಈ ಅಂಧಕಾರಕ್ಕೆ ಅಂತ್ಯವೆಂದು?

ಟನ್‌ಗಟ್ಟಲೆ ಸುಟ್ಟ ಪಟಾಕಿಯಿಂದ ಹೊರ ಬಂದ ವಿಷಕಾರಕ ಹೊಗೆ ನಾವು ಉಸಿರಾಡುವ ಗಾಳಿಯ ಗುಣಮಟ್ಟ ಕುಸಿಯಲು ಕಾರಣವಾಗಿದೆ. ಪ್ರಕೃತಿಯೊಂದಿಗೆ ನೆಲಮೂಲ ಸಂಸ್ಕೃತಿಯ ಜನರು ಬೆರೆತು ಆಚರಿಸುವ ದೀಪಾವಳಿ ಎಂಬ ಹಬ್ಬವೊಂದು, ಅದೇ ಪ್ರಕೃತಿಯನ್ನು...

ವಾಯು ಮಾಲಿನ್ಯ | ಭಾರತೀಯರ ಬದುಕುವ ಅವಧಿ ಕುಸಿತ!

ವಾಯು ಮಾಲಿನ್ಯವು ಭಾರತದಲ್ಲಿ ಸರಾಸರಿ ಜೀವಿತಾವಧಿಯನ್ನು 3.5 ವರ್ಷಗಳಷ್ಟು ಕಡಿಮೆ ಮಾಡುತ್ತಿದೆ. ಇದು ಮಕ್ಕಳ ಮತ್ತು ತಾಯಿಯ ಅಪೌಷ್ಟಿಕತೆಯ ಪರಿಣಾಮಕ್ಕಿಂತ ಸುಮಾರು ಎರಡು ಪಟ್ಟು, ಅಸುರಕ್ಷಿತ ನೀರು, ನೈರ್ಮಲ್ಯದ ಪ್ರಭಾವಕ್ಕಿಂತ ಐದು ಪಟ್ಟು...

‘ಬೆಂಗಳೂರು ನಮ್ಮನ್ನು ಕೊಲ್ಲುತ್ತಿದೆ’; ನಗರ ತೊರೆದ ದಂಪತಿಗಳ ವಿಡಿಯೋ ವೈರಲ್

ಬೆಂಗಳೂರಿನಲ್ಲಿ ಎರಡು ವರ್ಷಗಳಿಂದ ವಾಸಿಸುತ್ತಿದ್ದ ಉದ್ಯಮಿ ದಂಪತಿಗಳ ಕುಟುಂಬವೊಂದು ನಗರವನ್ನು ತೊರೆದಿದೆ. ನಗರದ ಕ್ಷೀಣಿಸುತ್ತಿರುವ ವಾಯು ಗುಣಮಟ್ಟವು ತಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದಿರುವ ದಂಪತಿಗಳು ಬೆಂಗಳೂರನ್ನು ತೊರೆದಿದ್ದಾರೆ. ಉದ್ಯಮಿ ಅಸ್ವಿನ್...

ಜನಪ್ರಿಯ

ನ.15ರಂದು ತಿತಿಮತಿಯಲ್ಲಿ ಭಗವಾನ್ ಬಿರ್ಸಾ ಮುಂಡಾ ಜಯಂತಿ: ಜನ್‌ಜಾತಿಯ ಗೌರವ ದಿವಸ್ ಆಚರಣೆ

ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜಯಂತಿ ಅಂಗವಾಗಿ ನವೆಂಬರ್ 15ರಂದು...

ಬಾಗಲಕೋಟೆ | ಟನ್‌ ಕಬ್ಬಿಗೆ 3800 ರೂ. ಬೆಂಬಲ ಬೆಲೆ ಘೋಷಣೆ; ಸಂಘಟಿತ ಹೋರಾಟಕ್ಕೆ ಸಂದ ಜಯ

ಬಾಗಲಕೋಟೆ ಜಿಲ್ಲೆಯ ರನ್ನನ ನಾಡು ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ದಿ....

ಮೈಸೂರಿಗೆ ಹಸಿರು ಹೊದಿಕೆ: 2 ಲಕ್ಷ ಗಿಡ ಬೆಳೆಸುವ ಗುರಿ; ‘ಭಾರತ್ ವನ್’ ಯೋಜನೆಗೆ ಚಾಲನೆ

ಸಾಂಸ್ಕೃತಿಕ ನಗರಿ ಮೈಸೂರಿಯಲ್ಲಿ ಹಸಿರು ಹೊದಿಕೆಯನ್ನು ಗಣನೀಯವಾಗಿ ಹೆಚ್ಚಿಸುವ ಮತ್ತು ನಗರ...

ಕೊಂಕಣ ರೈಲ್ವೆ ವಿಲೀನಕ್ಕೆ ಪಾಲುದಾರ ರಾಜ್ಯಗಳ ಸಮ್ಮತಿ ಅನಿವಾರ್ಯ: ಸಚಿವ ಅಶ್ವಿನಿ ವೈಷ್ಣವ್

ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರಂತರ...

Tag: ವಾಯು ಮಾಲಿನ್ಯ