ವಾರಾಣಸಿ | ‘ಭಾರತ ರತ್ನ’ ಉಸ್ತಾದ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ; ಸ್ಪಷ್ಟನೆ ನೀಡಿದ ಅಧಿಕಾರಿಗಳು

ವಾರಾಣಸಿಯ ಹಡಹಾ ಸಾರಾಯ್ ಪ್ರದೇಶದಲ್ಲಿರುವ ಭಾರತ ರತ್ನ, ಶಹನಾಯಿ ದಿಗ್ಗಜ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಮನೆಯನ್ನು ಅಧಿಕಾರಿಗಳು ಧ್ವಂಸಗೊಳಿಸಿದ್ದಾರೆ. ಆಡಳಿತದ ಈ ಕ್ರಮವು ರಾಜಕೀಯ ಮತ್ತು ಸಾಮಾಜಿಕ ವಲಯಗಳಲ್ಲಿ ತೀವ್ರ ವಿರೋಧಕ್ಕೆ...

ಏರ್‌ ಇಂಡಿಯಾ ವಿಮಾನದ ಶೌಚಾಲಯ ಹುಡುಕುತ್ತಾ ಕಾಕ್‌ಪಿಟ್ ಬಾಗಿಲು ತೆರೆಯಲು ಪ್ರಯತ್ನಿಸಿದ ಪ್ರಯಾಣಿಕ!

ಬೆಂಗಳೂರಿನಿಂದ ವಾರಾಣಸಿಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸೋಮವಾರ ಆತಂಕಕಾರಿ ಘಟನೆಯೊಂದು ನಡೆದಿದೆ. ಶೌಚಾಲಯ ಹುಡುಕುತ್ತಿದ್ದ ಪ್ರಯಾಣಿಕರೊಬ್ಬರು ತಿಳಿಯದೆ ಕಾಕ್‌ಪಿಟ್ ಬಾಗಿಲು ತೆರೆಯಲು ಪ್ರಯತ್ನಿಸಿದ್ದು, ಸಿಬ್ಬಂದಿಗಳು ತಕ್ಷಣ ಹಸ್ತಕ್ಷೇಪ ಮಾಡಿ...

ದೇವಿ ಪ್ರತ್ಯಕ್ಷವಾಗಲಿಲ್ಲ ಎಂದು ಅರ್ಚಕ ಆತ್ಮಹತ್ಯೆ

ತಾವು ಪೂಜಿಸುತ್ತಿದ್ದ ಕಾಳಿ ದೇವಿ ಪ್ರತ್ಯಕ್ಷವಾಗಲಿಲ್ಲವೆಂದು ಅರ್ಚಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಮೃತ ಅರ್ಚಕನನ್ನು ಅಮಿತ್ ಶರ್ಮಾ ಎಂದು ಗುರುತಿಸಲಾಗಿದ್ದು, ಆತ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆ ಪ್ರಶ್ನಿಸಿ ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ

ಜ್ಞಾನವ್ಯಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಆದೇಶಿಸಿದ್ದ ವಾರಾಣಸಿ ಜಿಲ್ಲಾ ನ್ಯಾಯಾಲಯ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂ ಕೋರ್ಟ್ ವಾರಾಣಸಿ ನಗರದ ಜ್ಞಾನವಾಪಿ ಮಸೀದಿ ಸೇರಿದಂತೆ 22 ಮಸೀದಿಗಳ ಮೇಲ್ವಿಚಾರಣೆ...

ಅವಧೇಶ್‌ ರಾಯ್‌ ಹತ್ಯೆ ಪ್ರಕರಣ | ಮುಖ್ತಾರ್‌ ಅನ್ಸಾರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ವಾರಾಣಸಿ ಕೋರ್ಟ್‌

1991ರಲ್ಲಿ ಅವಧೇಶ್ ರಾಯ್‌ ಹತ್ಯೆ ಮಾಡಿದ್ದ ಮುಖ್ತಾರ್‌ ಅನ್ಸಾರಿ ಅಜಯ್ ರಾಯ್ ಅವರ ನಿವಾಸದ ಎದುರು ಅವಧೇಶ್‌ ರಾಯ್‌ ಹತ್ಯೆ ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಶಾಸಕ,...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ವಾರಾಣಸಿ