ವಾಲ್ಮೀಕಿ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

ವಾಲ್ಮೀಕಿ ಪ್ರಕರಣದ ಕೇಂದ್ರೀಯ ತನಿಖಾ ದಳ(ಸಿಬಿಐ) ತನಿಖೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಈವರೆಗೆ ನಿರ್ದಿಷ್ಟ ಅಕ್ರಮಗಳ ಬಗ್ಗೆ ಮಾತ್ರ ಸಿಬಿಐ ತನಿಖೆ ನಡೆಸುತ್ತಿತ್ತು, ಆದರೆ ಇದೀಗ ಹೈಕೋರ್ಟ್ ಇಡೀ ಪ್ರಕರಣದ ಸಿಬಿಐ...

ಈ ದಿನ ಸಂಪಾದಕೀಯ | ಯತ್ನಾಳ್, ಬಾಳೆ ಎಲೆ ಮತ್ತು ವಸಿಷ್ಠ-ವಾಲ್ಮೀಕಿಯರು

ಎ.ಕೆ. ಸಬ್ಬಯ್ಯನವರಿಂದ ಹಿಡಿದು ಯತ್ನಾಳ್‌ವರೆಗಿನ ಎಲ್ಲರೂ ಪಕ್ಷಕ್ಕಾಗಿ ದುಡಿದಿದ್ದಾರೆ, ಬೆಳೆಸಿದ್ದಾರೆ. ಇವರೆಲ್ಲರೂ ಶೂದ್ರರು. ಇವರನ್ನು ಮುಂದಿಟ್ಟು ಅಸ್ತ್ರದಂತೆ ಬಳಸಿ ಬಿಸಾಡಿದವರು ಸಂಘಪರಿವಾರದ ನಾಯಕರು. ಆಗಲೂ ಮುನ್ನಲೆಗೆ ಬರಲಿಲ್ಲ, ಈಗಲೂ ಇಲ್ಲ. 'ಪಕ್ಷದೊಳಗಿನ ಕುಟುಂಬ ರಾಜಕಾರಣ,...

ಒಂದು ಪತ್ರ | ಮಾದಿಗ-ವಾಲ್ಮೀಕಿಗಳಲ್ಲಿ ಬಂಧುತ್ವ ಬೆಳೆಯಲಿ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿಯ ಮಾದಿಗ ಸಮುದಾಯದವರಿಗೆ ಕ್ಷೌರ ಮಾಡುವ ವಿಷಯದಲ್ಲಿ ನಾಯಕ ಸಮುದಾಯದ ಕೆಲವರು ಅಸ್ಪೃಶ್ಯತೆ ಆಚರಿಸಿದ್ದಾರೆ. ಪರಿಣಾಮ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಮನ್ವಯ ಸಭೆ ನಡೆಸಿ...

ವಾಲ್ಮೀಕಿ ದರೋಡೆಕೋರನಲ್ಲ, ಶೂದ್ರ ಸಂಕೇತ

ಕರ್ನಾಟಕದಲ್ಲಿ ಆಚರಿಸಲ್ಪಡುವ ವಾಲ್ಮೀಕಿ ಜಯಂತಿಗಳಲ್ಲಿ ಮಹರ್ಷಿ ವಾಲ್ಮೀಕಿಯ ಬಗೆಗೆ ಕಡ್ಡಾಯವಾಗಿ ಉಲ್ಲೇಖಿಸುವ ಕಟ್ಟುಕತೆಯೊಂದಿದೆ. ಅದೆಂದರೆ ವಾಲ್ಮೀಕಿ ಪೂರ್ವಾಶ್ರಮದಲ್ಲಿ ರತ್ನಾಕರ ಎಂಬ ದರೋಡೆಕೋರನಾಗಿದ್ದ. ನಾರದರು ಒಮ್ಮೆ ಎದುರಾಗಿ ನಿನ್ನ ಈ ಅಪರಾದದಲ್ಲಿ ಮನೆಯವರು ಪಾಲುದಾರರೇ?...

ಈ ದಿನ ಸಂಪಾದಕೀಯ | ಯಾವುದು ರಾಮರಾಜ್ಯ? ಗಾಂಧೀಜಿ ಹೇಳಿದ್ದೇ, ಪ್ರಧಾನಿ ಪಾಲಿಸುತ್ತಿರುವುದೇ?

1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಗುವ ದಿನಗಳು, ಕೋಮುಗಲಭೆಗಳು ಭುಗಿಲೆದ್ದಿದ್ದ ಸಂದರ್ಭ "ಎಲ್ಲ ಧರ್ಮಗಳನ್ನೂ ಗೌರವಿಸುವಂತೆ ಹಿಂದೂ ಧರ್ಮವೇ ನನಗೆ ಹೇಳಿಕೊಟ್ಟಿದೆ. ರಾಮರಾಜ್ಯದ ರಹಸ್ಯವಿರುವುದೇ ಈ ತತ್ವದಲ್ಲಿ" ಎಂದು ಹೇಳಿದ್ದರು ಗಾಂಧೀಜಿ ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣಪ್ರತಿಷ್ಠಾಪನೆಯ...

ಜನಪ್ರಿಯ

ಬೆಂಗಳೂರು | ನೈಸ್‌ ಕಂಪನಿಯ ಭೂ ಸಂತ್ರಸ್ತ ರೈತರಿಂದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ನೈಸ್‌ ಕಂಪನಿಗೆ ಪಾಲುದಾರಿಕೆ ನೀಡಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸುವ ಮತ್ತು...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Tag: ವಾಲ್ಮೀಕಿ

Download Eedina App Android / iOS

X