ಮೂಲೆಗುಂಪಾಗಿರುವ ಜನರನ್ನು ಮೇಲೆತ್ತಬೇಕಾದುದು ನಿಗಮಗಳ ಕರ್ತವ್ಯ. ಆದರೆ ಭ್ರಷ್ಟರು, ವಂಚಕರು ಇಂತಹ ಅಭಿವೃದ್ಧಿ ನಿಗಮದೊಳಗೆ ಸೇರಿಕೊಂಡು ಸರ್ಕಾರದ ಹಾಗೂ ಅವಕಾಶ ವಂಚಿತರಿಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿಕೊಳ್ಳುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧಿಸಿದಂತೆ ಬಳ್ಳಾರಿ ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಬಂಧನ ಸಾಧ್ಯತೆ...
ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹಾಕುತ್ತಿದ್ದಾರೆಂಬ ಆರೋಪದ ಮೇಲೆ...
ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ 187 ಕೋಟಿ ರೂ. ಅಕ್ರಮ ವ್ಯವಹಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಸಚಿವರು, ನಿಗಮದ ಅಧ್ಯಕ್ಷರೂ ಸೇರಿದಂತೆ ಅಧಿಕಾರಿಗಳ ವಿರುದ್ದ ಸಮಗ್ರ ತನಿಖೆ...